ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟ್ಯಾಂಕರ್‌ನಿಂದ ವಿಷಕಾರಿ ಅನಿಲ ಸೋರಿಕೆ - 6 ಸಾವು, 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

Twitter
Facebook
LinkedIn
WhatsApp
ಟ್ಯಾಂಕರ್‌ನಿಂದ ವಿಷಕಾರಿ ಅನಿಲ ಸೋರಿಕೆ – 6 ಸಾವು, 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಸೂರತ್: ಕಾರ್ಖಾನೆಯೊಂದರ ಬಳಿ ನಿಲ್ಲಿಸಿದ್ದ ಟ್ಯಾಂಕರ್‌ನಿಂದ ರಾಸಾಯನಿಕ ಅನಿಲ ಸೋರಿಕೆಯಾದ ಪರಿಣಾಮ ವಿಷಕಾರಿ ಅನಿಲ ಸೇವಿಸಿ 6 ಜನ ಕಾರ್ಮಿಕರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾದ ದುರ್ಘಟನೆ ಗುಜರಾತಿನ ಸೂರತ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ.

ಈ ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಪ್ರಜ್ಙಾಹೀನರಾದ ಕಾರ್ಮಿಕರನ್ನು ಹೊಸ ಸಿವಿಲ್ ಆಸ್ಪತ್ರೆಗೆ ದಾಖಲಿಸಿದರು. ನಂತರ ಸೋರಿಕೆ ತಡೆಯಲು ಟ್ಯಾಂಕರ್‌ನ ವಾಲ್ಟ್‌ನ್ನು ಮುಚ್ಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲಾ ಕಾರ್ಮಿಕರು ಜಿ ಐ ಡಿ ಸಿ ಯ ರಾಜ ಕಮಲ್ ಚಿಕ್ಕಡಿ ಫ್ಲಾಟ್ ನಂ.362ರ ಹೊರಗೆ ನಿಂತಿದ್ದ ರಾಸಾಯನಿಕ ಅನಿಲ ಟ್ಯಾಂಕರ್‌ ಸಮೀಪದಲ್ಲಿಯೇ ಮಲಗಿದ್ದು, ಆಕಸ್ಮಿಕವಾಗಿ ಟ್ಯಾಂಕರ್​ ​ನಿಂದ ಅನಿಲ ಸೋರಿಕೆಯಾಗಿದೆ. ಇದರಿಂದ ಮಲಗಿದ್ದ ಕಾರ್ಮಿಕರು ಹಾಗೂ ಸಮೀಪದ ಕಾರ್ಖಾನೆಯ ಕಾರ್ಮಿಕರ ಮೇಲೆ ಪರಿಣಾಮ ಬೀರಿದೆ ಎಂದು ಮುಖ್ಯ ಅಗ್ನಿಶಾಮಕದಳದ ಅಧಿಕಾರಿ ಬಸಂತ್ ಪರೀಕ್ ತಿಳಿಸಿದ್ದಾರೆ.
 

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು