ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟ್ರಕ್ ಗುದ್ದಿಸಿ ಡಿಎಸ್‌ಪಿ ಹತ್ಯೆ: ಗುಂಡು ಹಾರಿಸಿ ಚಾಲಕನನ್ನು ಬಂಧಿಸಿದ ಪೊಲೀಸರು

Twitter
Facebook
LinkedIn
WhatsApp
ಟ್ರಕ್ ಗುದ್ದಿಸಿ ಡಿಎಸ್‌ಪಿ ಹತ್ಯೆ: ಗುಂಡು ಹಾರಿಸಿ ಚಾಲಕನನ್ನು ಬಂಧಿಸಿದ ಪೊಲೀಸರು

ಜೈಪುರ: ಹರಿಯಾಣದಲ್ಲಿ ಅಕ್ರಮ ಗಣಿಗಾರಿಕೆ ತಪಾಸಣೆಯ ವೇಳೆ ಪೊಲೀಸ್ ಅಧಿಕಾರಿಗೆ ಟ್ರಕ್ ಗುದ್ದಿಸಿ ಹತ್ಯೆ ಮಾಡಿದ್ದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

 

ಮಿತ್ತರ್ ಎಂದು ಗುರುತಿಸಲಾದ ಚಾಲಕನನ್ನು ಭರತ್‌ಪುರ ಜಿಲ್ಲೆಯ ಗಂಘೋರಾ ಗ್ರಾಮದಲ್ಲಿ ಬಂಧಿಸಲಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ತಿಳಿಸಿದ್ದಾರೆ.  ಹಿರಿಯ ಪೊಲೀಸ್ ಅಧಿಕಾರಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅವರು ನಿನ್ನೆ ನುಹ್‌ನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯನ್ನು ತಡೆಯಲು ಹೋದಾಗ ಅವರ ಮೇಲೆ ವಾಹನ ಹರಿಸಿ ಹತ್ಯೆ ಮಾಡಲಾಗಿತ್ತು.

ಅರಾವಳಿ ಪರ್ವತ ಶ್ರೇಣಿಯ ಸಮೀಪದ ಪಚಗಾಂವ್‌ನಲ್ಲಿ ಅಕ್ರಮವಾಗಿ ಕಲ್ಲುಗಳನ್ನು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಡಿಎಸ್‌ಪಿ ಶ್ರೇಣಿಯ ಅಧಿಕಾರಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅವರು ಮಾಹಿತಿ ಪಡೆದಿದ್ದರು. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪೊಲೀಸ್ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ದರು.

ಪೊಲೀಸ್ ಸಿಬ್ಬಂದಿಯನ್ನು ಕಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಲು ಆರಂಭಿಸಿದರು. ಹಿರಿಯ ಅಧಿಕಾರಿ ಸುರೇಂದ್ರ ಸಿಂಗ್ ಬಿಷ್ಣೋಯ್ ದಾರಿಯಲ್ಲಿ ನಿಂತು ಕಲ್ಲು ತುಂಬಿದ ವಾಹನಗಳನ್ನು ನಿಲ್ಲಿಸುವಂತೆ ಸೂಚಿಸಿದರು. ಆದರೆ ಟ್ರಕ್‌ನ ಚಾಲಕ ಆತನ ಮೇಲೆ ಹರಿದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇನ್ನಿಬ್ಬರು ಪೊಲೀಸರು ಪಕ್ಕಕ್ಕೆ ಹಾರಿದ್ದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ನಂತರ ಆರೋಪಿಗಳು ಪ್ರದೇಶದಿಂದ ಪರಾರಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ