ಗುರುವಾರ, ಮೇ 2, 2024
ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟ್ರಿಪಲ್ ಜಂಪ್‍ನಲ್ಲಿ ಇತಿಹಾಸ ಬರೆದ ಭಾರತೀಯ ಸ್ಪರ್ಧಿಗಳು – ಎಲ್ದೋಸ್ ಪೌಲ್‍ಗೆ ಚಿನ್ನ, ಅಬ್ದುಲ್ಲಾ ಅಬೂಬಕರ್‌ಗೆ ಕಂಚು

Twitter
Facebook
LinkedIn
WhatsApp
ಟ್ರಿಪಲ್ ಜಂಪ್‍ನಲ್ಲಿ ಇತಿಹಾಸ ಬರೆದ ಭಾರತೀಯ ಸ್ಪರ್ಧಿಗಳು – ಎಲ್ದೋಸ್ ಪೌಲ್‍ಗೆ ಚಿನ್ನ, ಅಬ್ದುಲ್ಲಾ ಅಬೂಬಕರ್‌ಗೆ ಕಂಚು

ಲಂಡನ್: ಕಾಮನ್‍ವೆಲ್ತ್ ಕ್ರೀಡಾಕೂಟದ ಪುರುಷರ ಟ್ರಪಲ್ ಜಂಪ್‍ನಲ್ಲಿ ಭಾರತಕ್ಕೆ ಒಂದೇ ಇವೆಂಟ್‍ನಲ್ಲಿ 2 ಪದಕ ಸಿಕ್ಕಿದೆ. ಎಲ್ದೋಸ್ ಪೌಲ್ ಚಿನ್ನದ ಪದಕ ಗೆದ್ದರೆ, ಅಬ್ದುಲ್ಲಾ ಅಬೂಬಕರ್ ಕಂಚಿನ ಪದಕ ತನ್ನದಾಗಿಸಿಕೊಂಡರು.

ಫೈನಲ್‍ನಲ್ಲಿ ಎಲ್ದೋಸ್ ಪೌಲ್ 17.03 ಮೀ. ಹಾರಿ ಚಿನ್ನದ ನೆಗೆ ಬೀರಿದರೆ, ಅಬ್ದುಲ್ಲಾ ಅಬೂಬಕರ್ 17.02 ಮೀ. ಹಾರಿ ಬೆಳ್ಳಿ ಪದಕ ಗೆದ್ದರು. ಈ ನಡುವೆ ಚಿನ್ನಗೆದ್ದ ಎಲ್ಡೋಸ್ ಪೌಲ್‍ಗಿಂತ ಬೆಳ್ಳಿಗೆದ್ದ ಅಬ್ದುಲ್ಲಾ ಅಬೂಬಕರ್ ನೆಗೆತ ಕೇವಲ 1 ಮೀ. ಅಂತರ ಕಂಡುಬಂದಿದ್ದು ವಿಶೇಷವಾಗಿತ್ತು. ಈ ಮೂಲಕ ಭಾರತದ ಟ್ರಿಪಲ್‌ ಜಂಪ್‌ ಸ್ಪರ್ಧಿಗಳು 22ನೇ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಇತಿಹಾಸ ಬರೆದಿದ್ದಾರೆ.

10ನೇ ದಿನದ ಆರಂಭದಲ್ಲಿ ಭಾರತದ ಹಾಕಿ ತಂಡ ಕಂಚಿನ ಪದಕದ ಬೇಟೆಯೊಂದಿಗೆ ಆರಂಭಗೊಂಡ ಪದಕ ಬೇಟೆಗೆ ಬಾಕ್ಸರ್‌ಗಳು 2 ಚಿನ್ನದ ಪದಕ ಗೆದ್ದು ಮೆರುಗು ಹೆಚ್ಚಿಸಿದ್ದಾರೆ. ಈ ಮೂಲಕ ಕೂಟದಲ್ಲಿ ಭಾರತ 16 ಚಿನ್ನ, 12 ಬೆಳ್ಳಿ, 17 ಕಂಚಿನ ಪದಕ ಸೇರಿ ಒಟ್ಟು 45 ಪದಕ ಬಾಚಿಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ