ಶುಕ್ರವಾರ, ಏಪ್ರಿಲ್ 19, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟ್ವಿಟರ್ ಬ್ಲಾಕಿಗೆ ಕೇಂದ್ರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್.

Twitter
Facebook
LinkedIn
WhatsApp
ಟ್ವಿಟರ್ ಬ್ಲಾಕಿಗೆ ಕೇಂದ್ರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್.

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಮೋದಿಜೀ ನೀವು ಇಷ್ಟೊಂದು ಭಯಗೊಂಡಿದ್ದೀರಾ ಎಂದು ಇನ್‍ಸ್ಟಾಗ್ರಾಂ ಪೋಸ್ಟ್‌ನಲ್ಲಿ ಬರೆದಿದೆ.
ʼಪಕ್ಷದ ಟ್ವಿಟ್ಟರ್ ಹ್ಯಾಂಡಲ್ ಇತರರ ಅನುಮತಿಯಿಲ್ಲದೆ ಅವರ ಖಾಸಗಿ ಮಾಹಿತಿಯನ್ನು ಪೋಸ್ಟ್ ಮಾಡಿದೆ. ಈ ಮೂಲಕ ಟ್ವಿಟ್ಟರ್ ನಿಯಮಗಳನ್ನು ಉಲ್ಲಂಘಿಸಿದೆ. ಹೀಗಾಗಿ ಬ್ಲಾಕ್ ಮಾಡಲಾಗಿದೆ’ ಎಂದು ಟ್ವಿಟರ್‌ ಹೇಳಿದೆ.
ಈ ಬಗ್ಗೆ ಇನ್ಸ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, “ಮೋದೀಜಿ, ನೀವು ಎಷ್ಟು ಭಯಗೊಂಡಿದ್ದೀರಿ? ನೆನಪಿಟ್ಟುಕೊಳ್ಳಿ: ಕಾಂಗ್ರೆಸ್ ಪಕ್ಷ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಸತ್ಯ, ಅಹಿಂಸೆ ಹಾಗೂ ಜನರ ದೃಢಚಿತ್ತದೊಂದಿಗೆ ಹೋರಾಡಿದೆ. ನಾವು ಆಗ ಗೆದ್ದಿದ್ದೇವೆ, ಈಗ ಮತ್ತೆ ಗೆಲ್ಲುತ್ತೇವೆ” ಎಂದು ಬರೆದಿದೆ.
ನಂಗಲ್ ಅತ್ಯಾಚಾರ ಸಂತ್ರಸ್ತೆ, ದಲಿತ ಬಾಲಕಿಯ ಪೋಷಕರನ್ನು ಕಾಂಗ್ರೆಸ್‌ ನಾಯಕರು ಭೇಟಿಯಾದ ಸಂದರ್ಭದ ಫೋಟೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಕ್ಕಾಗಿ ಕಾಂಗ್ರೆಸ್‌ನ ಟ್ವಿಟರ್‌ನ ಹ್ಯಾಂಡಲ್‌ಅನ್ನು ಲಾಕ್‌ ಮಾಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು