ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಬಲ್‌ ಎಂಜಿನ್‌ ಸರ್ಕಾರ ಕೆಟ್ಟಿದೆ: ರಮಾನಾಥ ರೈ

Twitter
Facebook
LinkedIn
WhatsApp
ಡಬಲ್‌ ಎಂಜಿನ್‌ ಸರ್ಕಾರ ಕೆಟ್ಟಿದೆ:  ರಮಾನಾಥ ರೈ

ಚಿಕ್ಕಮಗಳೂರು(ಜೂ.19): ಡಬಲ್‌ ಎಂಜಿನ್‌ ಸರ್ಕಾರ ಕೆಟ್ಟು ನಿಂತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು. ಕಾಂಗ್ರೆಸ್‌ ಪಕ್ಷದ ನಾಯಕರನ್ನು ಜಾರಿ ನಿರ್ದೇಶನಾಲಯ ತನಿಖೆಗೆ ಒಳಪಡಿಸಿರುವುದನ್ನು ಖಂಡಿಸಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೊದಲು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ನೆಹರು, ಇಂದಿರಾಗಾಂಧಿ, ರಾಜೀವ್‌ಗಾಂಧಿ ಅವರು ಪ್ರಾಣ ತ್ಯಾಗ ಮಾಡುವ ಮೂಲಕ ಈ ದೇಶಕ್ಕೆ ಕೊಡುಗೆ ನೀಡಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬೇರೆ ಪಕ್ಷದವರನ್ನು ರಾಜಕೀಯವಾಗಿ ಮಣಿಸಲು ಐ.ಟಿ. ದಾಳಿ ನಡೆಸುತ್ತಿದ್ದಾರೆ. ಇದರಿಂದಾಗಿ ಸಂವಿಧಾನಿಕ ಸಂಸ್ಥೆಗಳನ್ನು ಜನರು ನಂಬಲಾರದ ಸ್ಥಿತಿ ಬಂದಿದೆ ಎಂದರು.

ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಮಾಡಲಾಗುವುದೆಂದು ಹೇಳಿದ್ದ ಪ್ರಧಾನಿ ಅವರು ಇದೀಗ ಅಗ್ನಿಪಥ ಯೋಜನೆ ಹೆಸರಿನಲ್ಲಿ ಉದ್ಯೋಗ ಕಡಿತಗೊಳಿಸಲು ಹೊರಟಿದ್ದಾರೆ. ಸೈನಿಕ ಹುದ್ದೆಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಂಡು 4 ವರ್ಷಗಳ ಸೇವೆ ನಂತರ ಅವರನ್ನು ಕೆಲಸದಿಂದ ತೆಗೆದು ಹಾಕುವ ನಿರ್ಧಾರ ತೆಗೆದುಕೊಂಡಿದ್ದಾರೆ. 5 ವರ್ಷಗಳ ಸೇವೆ ಸಲ್ಲಿಸಿದರೆ ಗ್ರಾಚ್ಯುಟಿ, ಪೆನ್ಷನ್‌ ನೀಡಬೇಕಾಗುತ್ತದೆ. ಇದನ್ನು ತಪ್ಪಿಸಲು ‘ಅಗ್ನಿಪಥ’ ಜಾರಿಗೆ ತರಲಾಗಿದೆ ಎಂದು ಹೇಳಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ