ಶುಕ್ರವಾರ, ಮಾರ್ಚ್ 29, 2024
ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ-ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಬಲ್ ಡೆಕ್ಕರ್ ಬಸ್ಸಿಗೆ ಟ್ರ್ಯಾಕ್ಟರ್ ಡಿಕ್ಕಿ- ಓರ್ವ ಸಾವು, ಹಲವರಿಗೆ ಗಾಯ

Twitter
Facebook
LinkedIn
WhatsApp
WhatsApp Image 2023 03 14 at 9.54.47 AM 1

ಲಕ್ನೋ: ಡಬಲ್ ಡೆಕ್ಕರ್ ಬಸ್ಸಿ (Double Dekkar Bus) ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಹಮವರು ಗಾಯಗೊಂಡ ಘಟನೆ ನಡೆದಿದೆ.

ಲಕ್ನೋದ ಬಿಬಿಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. 

ಬಸ್ ಪೂರ್ವಂಚಲ್ ಕಡೆಯಿಂದ ಜೈಪುರದ ಕಡೆಗೆ ಚಲಿಸುತ್ತಿತ್ತು. ಈ ವೇಳೆ ಎದರುಗಡೆಯಿಂದ ಅತಿವೇಗದಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಅಪಘಾತದ ಹಿನ್ನೆಲೆಯಲ್ಲಿ ಅಯೋಧ್ಯ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ