ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಾ. ಹೆಗ್ಗಡೆ ಯವರಿಗೆ ಗೆಜ್ಜೆಗಿರಿ ಕ್ಷೇತ್ರದ ವತಿಯಿಂದ ಗೌರವಾರ್ಪಣೆ ಸಲ್ಲಿಕೆ

Twitter
Facebook
LinkedIn
WhatsApp
ಡಾ. ಹೆಗ್ಗಡೆ ಯವರಿಗೆ ಗೆಜ್ಜೆಗಿರಿ ಕ್ಷೇತ್ರದ ವತಿಯಿಂದ ಗೌರವಾರ್ಪಣೆ ಸಲ್ಲಿಕೆ

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿ ವತಿಯಿಂದ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಅಭಿನಂದಿಸಲಾಯಿತು.

ಗೆಜ್ಜೆಗಿರಿಯಲ್ಲಿ ಔಷಧೀಯ ವನ, ಗಿಡ ಮೂಲಿಕೆ ಮತ್ತು ಆಯುರ್ವೇದ ಔಷಧ ಉತ್ಪಾದನೆ, ಯಕ್ಷಗಾನ ಮೇಳ, ಮುಂತಾದ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಕ್ಷೇತ್ರಾಡಳಿತ ಸಮಿತಿಯ ಜತೆ ವಿಚಾರ ವಿನಿಮಯ ನಡೆಸಿದರು. ಜಿಲ್ಲೆಯ ಹೆಸರಾಂತ ಪುಣ್ಯ ಕ್ಷೇತ್ರವಾಗಿರುವ ಶ್ರೀಕ್ಷೇತ್ರ ಗೆಜ್ಜೆಗಿರಿಯ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲ್, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ, ಕಾರ್ಯಕಾರಿ ಸದಸ್ಯರಾದ ಸೂರ್ಯಕಾಂತ್ ಜಯ ಸುವರ್ಣ, ಗೆಜ್ಜೆಗಿರಿ ಮೇಳದ ಸಂಚಾಲಕರಾದ ನವೀನ್ ಸುವರ್ಣ, ಕ್ಷೇತ್ರದ ವಕ್ತಾರ ರಾಜೇಂದ್ರ ಚಿಲಿಂಬಿ, ಪ್ರಮುಖರಾದ ಶೇಖರ ಬಂಗೇರ, ಜನಾರ್ದನ ಪೂಜಾರಿ ಪಡುಮಲೆ, ನಿತ್ಯಾನಂದ ನಾವರ, ನಾರಾಯಣ ಪೂಜಾರಿ ಮಚ್ಚಿನ, ಯಕ್ಷಗಾನ ಮೇಳದ ವ್ಯವಸ್ಥಾಪಕ ನಿತಿನ್ ಕುಮಾರ್ ತೆಂಕಕಾರಾಂದೂರು, ಗಿರೀಶ್ ರೈ ಕಕ್ಕೆಪದವು, ಸುರೇಶ್ ಪೂಜಾರಿ, ಶಶಿಕಿರಣ್ ಕಾವು, ಜಗದೀಶ್ ಕಜೆಕಾರ್, ವಸಂತ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಡಾ. ಹೆಗ್ಗಡೆ ಯವರಿಗೆ ಗೆಜ್ಜೆಗಿರಿ ಕ್ಷೇತ್ರದ ವತಿಯಿಂದ ಗೌರವಾರ್ಪಣೆ ಸಲ್ಲಿಕೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ