ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಸ್ನಿಯಲ್ಲೂ ಶುರುವಾಯ್ತು ಜಾಬ್ ಕಟ್ – ಮುಂದಿನ 4 ದಿನದಲ್ಲಿ 7,000 ಉದ್ಯೋಗಿಗಳು ವಜಾ

Twitter
Facebook
LinkedIn
WhatsApp
dead body1651226556 3

ವಾಷಿಂಗ್ಟನ್: ವಿಶ್ವದಾದ್ಯಂತ ಅನೇಕ ಕಂಪನಿಗಳು ವೆಚ್ಚ ಕಡಿತ ಹಾಗೂ ಇತರ ಕಾರಣಗಳನ್ನು ನೀಡಿ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿರುವುದು (Layoff) ಇತ್ತೀಚೆಗೆ ನಡೆಯುತ್ತಲೇ ಇದೆ. ಇದೀಗ ಪ್ರಸಿದ್ಧ ಮನರಂಜನಾ ಸಂಸ್ಥೆ ಡಿಸ್ನಿ (Disney) ಕೂಡಾ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಲು ಮುಂದಾಗಿದೆ.

Disney Plus: Price Hikes, the New Ad Tier and Everything Else to Know - CNET

ಕಂಪನಿ ಸುಮಾರು 5.5 ಬಿಲಿಯನ್ ಡಾಲರ್ ವೆಚ್ಚ ಕಡಿತ ಮಾಡುವ ಸಲುವಾಗಿ ಮೊದಲ ಸುತ್ತಿನ ವಜಾವನ್ನು ಕಾರ್ಯಗತಗೊಳಿಸಲು ಮುಂದಾಗಿದೆ. ಇದು ಈ ವಾರದಲ್ಲಿ ಜಾರಿಗೆ ಬರಲಿದ್ದು, ಸುಮಾರು 7,000 ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಲಾಗಿದೆ. 

ವರದಿಗಳ ಪ್ರಕಾರ ಡಿಸ್ನಿ ಎಂಟರ್ಟೈನ್ಮೆಂಟ್, ಡಿಸ್ನಿ ಪಾರ್ಕ್ಸ್, ಅನುಭವ ಹಾಗೂ ಉತ್ಪನ್ನ, ಕಾರ್ಪೊರೇಟ್ ಸೇರಿದಂತೆ ಸಂಸ್ಥೆಯ ಹಲವು ಪ್ರಮುಖ ವಿಭಾಗಗಳ ಮೇಲೆ ಈ ವಜಾ ಪ್ರಕ್ರಿಯೆ ಪರಿಣಾಮ ಬೀರಲಿದೆ. ಸದ್ಯ ಈ ಬಾರಿ ಇಎಸ್‌ಪಿಎನ್‌ನ ಉದ್ಯೋಗಿಗಳ ಮೇಲೆ ಇದು ಪ್ರಭಾವ ಬೀರುವುದಿಲ್ಲ ಎನ್ನಲಾಗಿದ್ದು, ಮುಂದಿನ ವಜಾ ಪ್ರಕ್ರಿಯೆಗಳಲ್ಲಿ ಅಲ್ಲಿನ ಉದ್ಯೋಗಿಗಳನ್ನೂ ಕಡಿತಗೊಳಿಸಲಾಗುತ್ತದೆ ಎಂದು ಊಹಿಸಲಾಗಿದೆ.

Disney+: What to know about Plus release date, price, bundles, shows for  new streaming service - ABC7 San Francisco

ಮೊದಲ ಸುತ್ತಿನ ವಜಾ ಪ್ರಕ್ರಿಯೆ ಈ ವಾರದ ಒಳಗಾಗಿ ನಡೆಯಲಿದ್ದು, ಬಳಿಕ ಏಪ್ರಿಲ್‌ನಲ್ಲಿ ಇನ್ನೂ ಹೆಚ್ಚಿನ ಉದ್ಯೋಗಿಗಳನ್ನು ತೆಗೆದುಹಾಕಲಾಗುತ್ತದೆ ಎಂದು ಕಂಪನಿ ತನ್ನ ಉದ್ಯೋಗಿಗಳಿಗೆ ಕಳುಹಿಸಿದ ಮೆಮೋದಲ್ಲಿ ತಿಳಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ