ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡ್ರಗ್ಸ್ ಕೇಸ್: ನಟಿ ರಾಕುಲ್ ಪ್ರೀತ್ ಸಿಂಗ್‌ಗೆ ಮತ್ತೆ ಸಂಕಷ್ಟ

Twitter
Facebook
LinkedIn
WhatsApp
ಡ್ರಗ್ಸ್ ಕೇಸ್: ನಟಿ ರಾಕುಲ್ ಪ್ರೀತ್ ಸಿಂಗ್‌ಗೆ ಮತ್ತೆ ಸಂಕಷ್ಟ

ಟಿ ರಾಕುಲ್ ಪ್ರೀತ್  ಸಿಂಗ್‌ (Rakul Preet Singh) ಅವರು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಡ್ರಗ್ಸ್ (Drugs) ವಿಚಾರವಾಗಿ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ (Money Laundering) ವಿಚಾರಣೆಗೆ ಹಾಜರಾಗುವಂತೆ ನಟಿ ರಾಕುಲ್‌ಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಮತ್ತೆ ನಟಿಗೆ ಸಂಕಷ್ಟ ಎದುರಾಗಿದೆ.

ಡ್ರಗ್ಸ್ ಕೇಸ್: ನಟಿ ರಾಕುಲ್ ಪ್ರೀತ್ ಸಿಂಗ್‌ಗೆ ಮತ್ತೆ ಸಂಕಷ್ಟ

ಟಾಲಿವುಡ್ (Tollywood) ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (Enforcement Directorate) ರಾಕುಲ್ ಪ್ರೀತ್ ಸಿಂಗ್ ಶಾಕ್ ನೀಡಿದೆ. ಈ ಹಿಂದೆ ಸೆ. 3, 2021ರಂದು ನಟಿ ರಾಕುಲ್ ಪ್ರೀತ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿತ್ತು.

ಡ್ರಗ್ಸ್ ಕೇಸ್: ನಟಿ ರಾಕುಲ್ ಪ್ರೀತ್ ಸಿಂಗ್‌ಗೆ ಮತ್ತೆ ಸಂಕಷ್ಟ

ಅವರ ಜೊತೆಗೆ ಭಾರತ್ ರಾಷ್ಟ್ರ ಸಮಿತಿ ಪಕ್ಷದ ಶಾಸಕ ಪೈಲಟ್ ರೋಹಿತ್ ರೆಡ್ಡಿ (Pilot Rohith Reddy) ಅವರನ್ನೂ ಪ್ರತ್ಯೇಕ ಪ್ರಕರಣದಲ್ಲಿ ವಿಚಾರಣೆಗೆ ಕರೆಯಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಇಡಿ ಮಾದಕವಸ್ತು ಕಳ್ಳಸಾಗಣೆ ಮತ್ತು ಸೇವನೆಯ ಪ್ರಕರಣವನ್ನು ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಹಲವಾರು ತೆಲುಗು ಕಲಾವಿದರನ್ನು ಪ್ರಶ್ನಿಸಲಾಗಿದೆ. ಇದೀಗ ಮತ್ತೆ ರಾಕುಲ್ ಪ್ರೀತ್ ಸಿಂಗ್ ಅವರಿಗೆ ಸಮನ್ಸ್ (Notice) ನೀಡಲಾಗಿದೆ.‌ 

ಡ್ರಗ್ಸ್ ಕೇಸ್: ನಟಿ ರಾಕುಲ್ ಪ್ರೀತ್ ಸಿಂಗ್‌ಗೆ ಮತ್ತೆ ಸಂಕಷ್ಟ

2017ರಲ್ಲಿ ಡ್ರಗ್ಸ್ ಪ್ರಕರಣ ಇಡೀ ಟಾಲಿವುಡ್ ಅನ್ನೇ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ತನಿಖೆ ಇನ್ನೂ ಕೂಡ ನಡೆಯುತ್ತಿದೆ. ತೆಲುಗಿನ ಸ್ಟಾರ್ಸ್ ರವಿತೇಜ (Ravi Teja), ಚಾರ್ಮಿ ಕೌರ್, ನವದೀಪ್, ಮುಮೈತ್ ಖಾನ್, ತನಿಶ್, ನಂದು, ತರುಣ್ ಮತ್ತು ಬಾಹುಬಲಿ ನಟ ರಾಣಾ ದಗ್ಗುಬಾಟಿ (Rana Daggubati) ಸೇರಿದಂತೆ ಇನ್ನೂ ಅನೇಕರಿಗೆ ಈ ಹಿಂದೆಯೇ ಇಡಿ ಸಮನ್ಸ್ ನೀಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ