ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡ್ರಗ್ಸ್ ನಿರ್ಮೂಲನೆಗಾಗಿ ಬಂತು ‘ಕ್ವಿಟ್’ ವಿಡಿಯೋ ಆಲ್ಬಂ

Twitter
Facebook
LinkedIn
WhatsApp
ಡ್ರಗ್ಸ್ ನಿರ್ಮೂಲನೆಗಾಗಿ ಬಂತು ‘ಕ್ವಿಟ್’ ವಿಡಿಯೋ ಆಲ್ಬಂ

ಶಿವಮೊಗ್ಗ ಮೂಲದ ಅಮೇರಿಕ ನಿವಾಸಿ ಆದರ್ಶ್ ಅಯ್ಯಂಗಾರ್ ಈ ಹಿಂದೆ  ತಮ್ಮ  ಶ್ರೀಕೃಷ್ಣ ಪ್ರೊಡಕ್ಷನ್ಸ್ ಮೂಲಕ ಹಲವು ಸಮಾಜಮುಖಿ ವಿಡಿಯೋ ಹಾಡುಗಳನ್ನು ಬಿಡುಗಡೆ  ಮಾಡಿದ್ದರು. ಇದೀಗ ಕ್ವಿಟ್ ಎಂಬ ವಿಡಿಯೋ ಹಾಡಿನ ಮೂಲಕ ಸಮಾಜಕ್ಕೆ ಮತ್ತು ಕುಟುಂಬಗಳಿಗೆ ಹೊರೆಯಾಗಿರುವ ಡ್ರಗ್ ನ ನಿರ್ಮೂಲನೆ ಮತ್ತು ಅದರ ನಶೆಯಿಂದಾಗುವ ಪರಿಣಾಮಗಳ ಬಗ್ಗೆ ತಮ್ಮದೆ ಗಾಯನದಲ್ಲಿ ವಿಡಿಯೋ ಹಾಡೊಂದನ್ನು ಹೊರ ತಂದಿದ್ದಾರೆ.

ಈ ಹಾಡಿಗೆ ಹೇಮಂತ್ ಜೋಯಿಸ್ ಸಂಗೀತ ನೀಡಿದ್ದು ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಇನ್ನೂ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನ ಮಾಡಿರುವ ಈ ಹಾಡು ಒಂದು ಕುಟುಂಬ ಮತ್ತು ಆ ಕುಟುಂಬದ ಹುಡುಗ ಡ್ರಗ್ ವ್ಯಸನಿಯಾಗಿ ಅದರಿಂದ ಹೊರಬರುವ ಒಳ್ಳೆಯ ಸಂದೇಶವನ್ನ ಒಳಗೊಂಡಿದೆ. 

ಆದರ್ಶ್ ಅಯ್ಯಂಗಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು ಅವರ ಜೊತೆಗೆ ತೆಲುಗಿನ  ಡಿ(Dhee) ಡ್ಯಾನ್ಸ್ ಸೀಸನ್ 13 ರ ಸ್ಪರ್ಧಿ ಹಾಗೂ ದಮಯಂತಿ ಚಿತ್ರದಲ್ಲಿ ಅಭಿನಯಿಸಿದ್ದ ನಿತ್ಯದಾಸ್ ಗೌಡ ಆದರ್ಶ್ ಅವರಿಗೆ ಜೋಡಿಯಾಗಿದ್ದಾರೆ. ಹಾಡು ಈಗಾಗಲೇ ನೋಡುಗರ ಗಮನ ಸೆಳೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ