ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡ್ರೀಮ್ 11 ನಿಂದ ಒಂದೇ ದಿನದಲ್ಲಿ ಕೋಟ್ಯಾಧಿಪತಿ ಆದ ಬಡ ಯುವಕ!

Twitter
Facebook
LinkedIn
WhatsApp
ಡ್ರೀಮ್ 11 ನಿಂದ ಒಂದೇ ದಿನದಲ್ಲಿ ಕೋಟ್ಯಾಧಿಪತಿ ಆದ ಬಡ ಯುವಕ!

ದಕ್ಷಿಣ ಕಾಶ್ಮೀರದ ಬಿಜ್‌ಬೆಹರಾ ಪ್ರದೇಶದ ಯುವಕನೊಬ್ಬ ಆನ್‌ಲೈನ್ ಫ್ಯಾಂಟಸಿ ಕ್ರಿಕೆಟ್ ಪ್ಲಾಟ್‌ಫಾರ್ಮ್ ಡ್ರೀಮ್ 11 ರಲ್ಲಿ 2 ಕೋಟಿ ರೂ.ಗಳನ್ನು ಗೆಲ್ಲುವ ಮೂಲಕ ರಾತ್ರೋರಾತ್ರಿ ಕೋಟ್ಯಾದೀಶನಾಗಿದ್ದಾನೆ. ಅನಂತನಾಗ್ ಜಿಲ್ಲೆಯ ಶಾಲ್ಗಾಮ್ ಗ್ರಾಮದ ನಿವಾಸಿ ವಸೀಮ್ ರಾಜಾ ಈ ಅದೃಷ್ಟವಂತ.

ಡ್ರೀಮ್ 11 ರಲ್ಲಿ ಮೊದಲ ಸ್ಥಾನ ಪಡೆದಿದ್ದಾಗಿ ತಡರಾತ್ರಿ ವಸೀಂ ಗೆ ಮಾಹಿತಿ ಸಿಕ್ಕಿದೆ. 2 ಕೋಟಿ ರೂ.ಗಳಿಸಿ ಬೀಗಿದ್ದಾ‌ನೆ. ಬಡತನದಲ್ಲಿದ್ದ ವಸೀಂ ಅದೃಷ್ಟ ಒಳಿದಿರುವುದನ್ನು ತಿಳಿದು ಸಂತಸವನ್ನು ಹಂಚಿಕೊಂಡಿದ್ದು, ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆಕೆಯ ಚಿಕಿತ್ಸಾ ವೆಚ್ಚಕ್ಕೆ ಇದು ಉಪಯೋಗವಾಗಲಿದೆ ಎಂದು ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ