ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಂಡಕ್ಕೆ ಆಯ್ಕೆಯಾಗಲಿಲ್ಲವೆಂದು ಆತ್ಮಹತ್ಯೆ ಯತ್ನಿಸಿದ ಪಾಕ್ ಕ್ರಿಕೆಟಿಗ

Twitter
Facebook
LinkedIn
WhatsApp
ತಂಡಕ್ಕೆ ಆಯ್ಕೆಯಾಗಲಿಲ್ಲವೆಂದು ಆತ್ಮಹತ್ಯೆ ಯತ್ನಿಸಿದ ಪಾಕ್ ಕ್ರಿಕೆಟಿಗ

ಇಸ್ಲಾಮಾಬಾದ್: ದಕ್ಷಿಣ ಸಿಂಧ್ ಪ್ರಾಂತ್ಯದ ಹೈದರಾಬಾದ್‌ನ ಯುವ ಕ್ರಿಕೆಟಿಗನೊಬ್ಬ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಇಂಟರ್-ಸಿಟಿ ಚಾಂಪಿಯನ್‌ಶಿಪ್‌ನಲ್ಲಿ ತನ್ನ ತವರು ತಂಡಕ್ಕೆ ಆಯ್ಕೆಯಾಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ವೇಗದ ಬೌಲರ್ ಶೋಯೆಬ್ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡಿದ್ದು, ಮಂಗಳವಾರ ಅವರ ಕುಟುಂಬ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದೆ. ಇಂಟರ್-ಸಿಟಿ ಚಾಂಪಿಯನ್‌ಶಿಪ್‌ಗಾಗಿ ಟ್ರಯಲ್ಸ್ ನಲ್ಲಿ ತನ್ನ ತರಬೇತುದಾರರಿಂದ ಆಯ್ಕೆಯಾಗದ ನಂತರ ಶೋಯೆಬ್ ಖಿನ್ನತೆಯಿಂದ ಕೋಣೆ ಸೇರಿದ್ದು, ಹೊರಗೆ ಬರ್ತಿರಲಿಲ್ಲ ಎಂದು ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ.

ಶೋಯೆಬ್ ಕೋಣೆಯ ಬಾತ್ ರೂಂನಲ್ಲಿ ಮಣಿಕಟ್ಟು ಕತ್ತರಿಸಿಕೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಇದನ್ನು ಗಮನಿಸಿದ ತಕ್ಷಣವೇ ಆಸ್ಪತ್ರೆಗೆ ಸೇರಿಸಿದೆವು.  ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಕುಟುಂಬ ಸದಸ್ಯರು ಹೇಳಿದರು.

ಫೆಬ್ರವರಿ 2018 ರಲ್ಲಿ  ಕರಾಚಿಯ ಅಂಡರ್-19 ಕ್ರಿಕೆಟಿಗ ಮುಹಮ್ಮದ್ ಜರಿಯಾಬ್ ಅವರು ನಗರದ ಅಂಡರ್-19 ತಂಡದಿಂದ ಕೈಬಿಡಲ್ಪಟ್ಟ ನಂತರ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ