ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಂದೆಯಿಂದಲೇ 13ರ ಮಗಳ ಮೇಲೆ ಅತ್ಯಾಚಾರ

Twitter
Facebook
LinkedIn
WhatsApp
C2C28174 FCE2 4CDF 9679 C92DCE9D474A

ಕಲಬುರಗಿ: ತಂದೆಯೇ (Father) ಮಗಳ (Daughter) ಮೇಲೆ ಅತ್ಯಾಚಾರವೆಸಗಿದ ಅಮಾನುಷ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯಲ್ಲಿ ತಂದೆಯೊಬ್ಬ 13 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಷ್ಟೇ ಅಲ್ಲದೇ ಆ ಅಪ್ರಾಪ್ತ ಬಾಲಕಿಯನ್ನು 2 ತಿಂಗಳ ಗರ್ಭಿಣಿಯಾಗಿಸಿದ್ದಾನೆ. ಬಾಲಕಿಯು 2 ದಿನದ ಹಿಂದೆ ವಾಂತಿಯಿಂದ ಬಳಲುತ್ತಿದ್ದಳು. ಹೀಗಾಗಿ ಆಕೆ ಆಸ್ಪತ್ರೆಗೆ ಹೋಗಿದ್ದಾಳೆ.

ಆಸ್ಪತ್ರೆಯಲ್ಲಿ ತಪಾಸಣೆ ಮಾಡುವಾಗ ಅಪ್ರಾಪ್ತ ಬಾಲಕಿಯು ಗರ್ಭಿಣಿಯಾಗಿರುವ ಸತ್ಯ ಬಯಲಾಗಿದೆ. ಈ ವೇಳೆ ಬಾಲಕಿಯು ತನ್ನ ತಂದೆಯಿಂದಲೇ ಅತ್ಯಾಚಾರಕ್ಕೆ ಒಳಗಾಗಿರುವ ವಿಷಯವನ್ನು ತಿಳಿಸಿದ್ದಾಳೆ. ಘಟನೆಗೆ ಸಂಬಂಧಿಸಿ ಜೇವರ್ಗಿ ಪೊಲೀಸ್ ಠಾಣೆಯಲ್ಲಿ (Jewargi Police Station) ಪ್ರಕರಣ ದಾಖಲಾಗಿದೆ. ಆದರೆ ಆರೋಪಿ ಬಾಲಕಿಯ ತಂದೆ ನಾಪತ್ತೆ ಆಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ