ಚಿಕ್ಕಮಗಳೂರು: ಅಪ್ಪನ ಜೊತೆ ಜಗಳವಾಡಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಜೋಕಾಲಿಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಆಲ್ದೂರಿನಲ್ಲಿ ನಡೆದಿದೆ.ಚೇತನ್ (9) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಆಲ್ದೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4 ನೇ ತರಗತಿ ಓದುತ್ತಿದ್ದ. ಗುರುವಾರ ತನ್ನ ಸ್ವಂತ ಊರು ಹಾವೇರಿ ಜಿಲ್ಲೆ ಶೇಷಗಿರಿ ಗ್ರಾಮಕ್ಕೆ ಜಾತ್ರೆಗಾಗಿ ಕುಟುಂಬದವರ ಜೊತೆ ತೆರಳಿದ್ದು ಆ ವೇಳೆ ತನ್ನ ಮನೆಯಲ್ಲಿ ತನ್ನ ಅಪ್ಪ ಗಣೇಶ್ ಅವರ ಜೊತೆ ಜಗಳ ಮಾಡಿಕೊಂಡಿದ್ದ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯಲ್ಲಿದ್ದ ಜೋಕಾಲಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚೇತನ್ ಅಪ್ಪ ಅಮ್ಮ ಇಬ್ಬರೂ ಕೂಲಿ ಕೆಲಸ ಮಾಡಿಕೊಂಡು ಜೀವನ ಹೊರೆಯುತ್ತಿದ್ದು, ತಮ್ಮ ಊರು ಹಾವೇರಿಯಿಂದ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮಕ್ಕೆ ಬಂದು ಇಲ್ಲಿ ಬಾಡಿಗೆ ಮನೆಯಲ್ಲಿ ತಮ್ಮಇಬ್ಬರು ಮಕ್ಕಳೊಂದಿಗೆ ವಾಸ ಮಾಡುತ್ತಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist