ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತನಗೆ ಬೇಕಾದಂತೆ ಬ್ಲೌಸ್ ಹೊಲಿದಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ.

Twitter
Facebook
LinkedIn
WhatsApp
ತನಗೆ ಬೇಕಾದಂತೆ ಬ್ಲೌಸ್ ಹೊಲಿದಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ.

ಹೈದರಾಬಾದ್: ಪತಿ ತನ್ನ ಇಚ್ಛೆಯಂತೆ ರವಿಕೆ ಹೊಲಿದು ಕೊಟ್ಟಿಲ್ಲ ಎಂದು ಬೇಸರಗೊಂಡ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ವರದಿಯಾಗಿದೆ. ಶ್ರೀನಿವಾಸ್ ಎಂಬುವವರ ಪತ್ನಿ ವಿಜಯಲಕ್ಷ್ಮಿ (36) ಮೃತರು. ಈ ದಂಪತಿ ಹೈದರಾಬಾದ್‌ನ ಅಂಬರಪೇಟ್‌ನಲ್ಲಿ ವಾಸವಾಗಿದ್ದರು. ಶ್ರೀನಿವಾಸ್ ಟೈಲರ್ ಆಗಿದ್ದು, ಸೀರೆ ವ್ಯಾಪಾರವನ್ನೂ ಮಾಡುತ್ತಿದ್ದರು. ಇವರು ಶನಿವಾರ ತಮ್ಮ ಪತ್ನಿ ವಿಜಯಲಕ್ಷ್ಮಿಗೆ ರವಿಕೆ ಹೊಲಿದು ಕೊಟ್ಟಿದ್ದಾರೆ. ಆದರೆ ಆಕೆಗೆ ರವಿಕೆ ಇಷ್ಟವಾಗಿರಲಿಲ್ಲ. ಈ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ.

ಬಳಿಕ ವಿಜಯಲಕ್ಷ್ಮಿ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಧ್ಯಾಹ್ನ 12.30ಕ್ಕೆ ಮಕ್ಕಳು ಶಾಲೆಯಿಂದ ಮನೆಗೆ ಬಂದು ಬಾಗಿಲು ತಟ್ಟಿದರೂ ಆಕೆ ಪ್ರತಿಕ್ರಿಯಿಸಲಿಲ್ಲ. ಪತಿ ಶ್ರೀನಿವಾಸ್ ಬಾಗಿಲು ಒಡೆದು ಒಳ ಹೋದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಈ ಬಗ್ಗೆ ಶ್ರೀನಿವಾಸ್ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಂಬರ್‌ಪೇಟ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು