ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತನ್ನ ಆರು ಮಕ್ಕಳನ್ನು ಬಾವಿಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ; 6 ಮಕ್ಕಳು ಸಾವು, ಮಹಿಳೆಯ ರಕ್ಷಣೆ

Twitter
Facebook
LinkedIn
WhatsApp
ತನ್ನ ಆರು ಮಕ್ಕಳನ್ನು ಬಾವಿಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ; 6 ಮಕ್ಕಳು ಸಾವು, ಮಹಿಳೆಯ ರಕ್ಷಣೆ
 

ರಾಯಗಢ: ಮಹಿಳೆಯೋರ್ವರು ತನ್ನ ಆರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ನಡೆದಿದೆ.

 

ಘಟನೆಯಲ್ಲಿ ಆರು ಸಣ್ಣ ಮಕ್ಕಳು ಸಾವನ್ನಪ್ಪಿದ್ದಾರೆ. ಆದರೆ ಆತ್ಮಹತ್ಯೆಗೆ ಪ್ರಯತ್ನಿಸಿದ ಮಹಿಳೆ ಅಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ.

ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಬಾವಿಯಲ್ಲಿದ್ದ ಎಲ್ಲಾ ಮೃತದೇಹಗಳನ್ನು ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

ಮಾಹಿತಿ ಪ್ರಕಾರ, ಪತಿ ಜೊತೆ ಮಹಿಳೆ ಜಗಳವಾಡಿದ್ದಾಳೆ. ಇದರಿಂದ ನೊಂದು ತನ್ನ ಐವರು ಪುತ್ರಿಯರು ಹಾಗೂ ಒಂದೂವರೆ ವರ್ಷದ ಮಗನನ್ನು ಬಾವಿಗೆ ಎಸೆದು, ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ‌ ಎನ್ನಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ