ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಮಗಿಂತ 32 ವರ್ಷ ಸಣ್ಣ ಯುವತಿ ಜೊತೆ ನಟ ಪೃಥ್ವಿರಾಜ್ ಸುತ್ತಾಟ; ಫೋಟೋ ವೈರಲ್

Twitter
Facebook
LinkedIn
WhatsApp
ತಮಗಿಂತ 32 ವರ್ಷ ಸಣ್ಣ ಯುವತಿ ಜೊತೆ ನಟ ಪೃಥ್ವಿರಾಜ್ ಸುತ್ತಾಟ; ಫೋಟೋ ವೈರಲ್

ಪೃಥ್ವಿರಾಜ್  ಲವ್ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ತಮಗಿಂತ ವಯಸ್ಸಿನಲ್ಲಿ 32 ವರ್ಷ ಕಿರಿಯವಳ ಜತೆ ಅವರು ಸುತ್ತಾಟ ನಡೆಸುತ್ತಿದ್ದಾರೆ. ಡೇಟಿಂಗ್ ವಿಚಾರವನ್ನು ಖಚಿತಪಡಿಸಿ ಪೃಥ್ವಿರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ಫ್ಯಾನ್ಸ್ ವಲಯದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ.

ನಟ ಪೃಥ್ವಿ ತನ್ನ ಜಿಮ್ ಟ್ರೈನರ್ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಾರೆ. 24 ವರ್ಷದ ಜಿಮ್ ಟ್ರೈನರ್ ಶೀತಲ್ ಜೊತೆ ಪ್ರೀತಿಯಲ್ಲಿರುವ ವಿಚಾರವನ್ನು ಸ್ವತಃ ಪೃಥ್ವಿರಾಜ್ ಅವರೇ ಬಹಿರಂಗ ಪಡಿಸಿದ್ದಾರೆ. ಇಬ್ಬರು ಅನೇಕ ಸಮಯದಿಂದ ಒಟ್ಟಿಗೆ ಸುತ್ತಾಡುತ್ತಿದ್ದಾರೆ. ಜಿಮ್‌ನಲ್ಲಿ ಮೊದಲ ಬಾರಿಗೆ ಭೇಟಿಯಾದ ಇಬ್ಬರು ಬಳಿಕ ಉತ್ತಮ ಸ್ನೇಹಿತರಾಗಿದ್ದರು. ನಂತರ ಅದೇ ಸ್ನೇಹ ಪ್ರೀತಿಗೆ ತಿರುಗಿದೆ. ಇದೀಗ ಇಬ್ಬರೂ ಮದುವೆ ಸಹ ಆಗಲಿದ್ದಾರೆ ಎನ್ನಲಾಗುತ್ತಿದೆ. ಈ ಮೊದಲು ಬೀನಾ ಅವರನ್ನು ಪೃಥ್ವಿರಾಜ್ 1994ರಲ್ಲಿ ಮದುವೆ ಆಗಿದ್ದರು. ಆರು ವರ್ಷಗಳ ಹಿಂದೆ ಇಬ್ಬರೂ ಬೇರೆ ಆಗಿದ್ದಾರೆ.

ತಮಗಿಂತ 32 ವರ್ಷ ಸಣ್ಣ ಯುವತಿ ಜೊತೆ ನಟ ಪೃಥ್ವಿರಾಜ್ ಸುತ್ತಾಟ; ಫೋಟೋ ವೈರಲ್

ಶೀತಲ್ ಅವರಿಗೆ ಪೃಥ್ವಿ ಇಷ್ಟ ಆಗಿದ್ದಾರೆ. ವಯಸ್ಸಿನ ಅಂತರದ ಬಗ್ಗೆ ಶೀತಲ್​ಗೆ ಯಾವುದೇ ಬೇಸರ ಇಲ್ಲ. ಈ ಕುರಿತು ಸಂದರ್ಶನದಲ್ಲಿ ಪೃಥ್ವಿ ಮಾಹಿತಿ ಹಂಚಿಕೊಂಡಿದ್ದಾರೆ. ಬೀನಾ ಅವರಿಂದ ಬೇರೆ ಆದ ನಂತರದಲ್ಲಿ ಪೃಥ್ವಿರಾಜ್​ಗೆ ಏಕಾಂಗಿತನ ಕಾಡಿತ್ತು. ಆ ಸಮಯದಲ್ಲಿ ಅವರಿಗೆ ಶೀತಲ್ ಸಿಕ್ಕರು. ಇಬ್ಬರ ವಯಸ್ಸಿನ ಅಂತರದ ಬಗ್ಗೆ ಅನೇಕರು ಟೀಕೆ ಮಾಡುತ್ತಿದ್ದಾರೆ.

ಪೃಥ್ವಿರಾಜ್ ಅವರು ಬಾಲನಟನಾಗಿ ಗುರುತಿಸಿಕೊಂಡಿದ್ದರು. ನಂತರ ಅವರು ನಟನಾಗಿ ಗುರುತಿಸಿಕೊಂಡರು. 80-90ರ ದಶಕದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ