ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಮಿಳುನಾಡಿನಲ್ಲಿ ರಣಭೀಕರ ಮಳೆ. ಜನಜೀವನ ಅಸ್ತವ್ಯಸ್ತ

Twitter
Facebook
LinkedIn
WhatsApp
ತಮಿಳುನಾಡಿನಲ್ಲಿ ರಣಭೀಕರ ಮಳೆ. ಜನಜೀವನ ಅಸ್ತವ್ಯಸ್ತ

ಚೆನ್ನೈ : ಕಳೆದ ನಾಲ್ಕು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ತಮಿಳುನಾಡು ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಚೆನ್ನೈ ವಿಮಾನ ನಿಲ್ದಾಣದಿಂದ ಸಂಚರಿಸಬೇಕಾಗಿದ್ದ, ಎಂಟು ವಿಮಾನಗಳ  ಹಾರಾಟವನ್ನು ರದ್ದುಗೊಳಿಸಿದೆ. ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಮಳೆ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮುಂಜಾನೆಯಿಂದಲೇ ಹವಾಮಾನ ವೈಪರಿತ್ಯ ಉಂಟಾಗಿದ್ದು, ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಚಾರ ನಡೆಸಬೇಕಾಗಿದ್ದ ಮಧುರೈ, ಮುಂಬೈ, ತಿರುಚನಾಪಲ್ಲಿ, ಶಾರ್ಜಾ ಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ತಮಿಳುನಾಡು ರಾಜ್ಯದ ಚೆನ್ನೈ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ತಮಿಳುನಾಡಿನ ತಿರುವಳ್ಳೂರ್, ಕಾಂಚೀಪುತಂ, ಚೆಂಗಲ್‌ ಪಟ್ಟು, ಕಾಂಜೀಪುರಂ, ಕೊಡಂಬಕ್ಕಂ, ಅಶೋಕ್ ನಗರಗಳಲ್ಲಿ ಭಾರೀ ಮಳೆಯಾಗಿದ್ದು, ಮಳೆಯ ಅಬ್ಬರಕ್ಕೆ 538ಕ್ಕೂ ಹೆಚ್ಚು ಗುಡಿಸಲುಗಳಿಗೆ ಹಾನಿಯಾಗಿದೆ. ರಾಜ್ಯದಲ್ಲಿ ಈವರೆಗೆ 12 ಮಂದಿ ಮೃತಪಟ್ಟಿದ್ದಾರೆ. ಚೆನ್ನೈನ ಐದು ತಂಡಗಳು ಸೇರಿದಂತೆ 13 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ರಕ್ಷಣಾ ಕಾರ್ಯಾ ನಡೆಸುತ್ತಿವೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ .

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು