ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಮಿಳುನಾಡಿನಲ್ಲಿ ವರುಣನ ಅಬ್ಬರ – ಶಾಲಾ ಕಾಲೇಜುಗಳಿಗೆ ರಜೆ

Twitter
Facebook
LinkedIn
WhatsApp
ತಮಿಳುನಾಡಿನಲ್ಲಿ ವರುಣನ ಅಬ್ಬರ – ಶಾಲಾ ಕಾಲೇಜುಗಳಿಗೆ ರಜೆ

ಚೆನ್ನೈ: ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಸಾಕಷ್ಟು ಹಾನಿಯುಂಟಾಗುತ್ತಿದೆ. ಈ ಹಿನ್ನೆಲೆ ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳು ತಮಿಳುನಾಡು (Tamil Nadu) ಮತ್ತು ಪುದುಚೇರಿಯ (Puducherry) ಹಲವಾರು ಜಿಲ್ಲೆಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ.

ಶುಕ್ರವಾರ ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಕಲ್ಲಕುರಿಚಿ, ಸೇಲಂ, ವೆಲ್ಲೂರು, ತಿರುಪತ್ತೂರು, ರಾಣಿಪೇಟ್, ತಿರುವಣ್ಣಾಮಲೈ ಮತ್ತು ಪುದುಚೇರಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (Indian Metrological Department) ರೆಡ್ ಅಲರ್ಟ್ ಘೋಷಿಸಿದೆ.

weather

ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಕಡಲೂರು, ಮೈಲಾಡುತುರೈ, ತಿರುವಾರೂರ್, ನಾಗಪಟ್ಟಿಣಂ, ತಂಜಾವೂರು, ವಿಲ್ಲುಪುರಂ ಮತ್ತು ಅರಿಯಲೂರು ಜಿಲ್ಲೆಗಳಲ್ಲಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.

ರಾಣಿಪ್ಪೆಟ್ಟೈ ತಿರುವಣ್ಣಾಮಲೈ, ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್‍ಪಟ್ಟು, ವಿಲ್ಲುಪುರಂ, ಕಲ್ಲಕ್ಕುರಿಚಿ, ಕಡಲೂರು, ಅರಿಯಲೂರ್, ಪೆರಂಬಲೂರ್, ತಂಜಾವೂರು, ಮೈಲಾಡು, ತಿರುವರುರೈ, ತಿರುವರುರೈ, ರಾಣಿಪ್ಪೆಟ್ಟೈ ತಿರುವಣ್ಣಾಮಲೈನಲ್ಲಿ ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಮಾಪನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ