ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇಮಕ.

Twitter
Facebook
LinkedIn
WhatsApp
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇಮಕ.

ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಅವರನ್ನು ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಕರಾವಳಿಯಲ್ಲೂ ಕರ್ತವ್ಯ ನಿರ್ವಹಿಸಿದ್ದರು. ನಂತರದ ಬೆಳವಣಿಗೆಗಳಲ್ಲಿ ಪೊಲೀಸ್ ಇಲಾಖೆ ತೊರೆದು, ರಾಜಕೀಯ ಪ್ರವೇಶಿಸಿದ್ದರು. ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.
ಇದೀಗ ಅಣ್ಣಾಮಲೈ ಅವರನ್ನು ಬಿಜೆಪಿ ಪಕ್ಷದ ತಮಿಳುನಾಡು ರಾಜ್ಯಾಧ್ಯಕ್ಷ ರನ್ನಾಗಿ ನೇಮಕಮಾಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು