ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಮಿಳುನಾಡು: ಶಾಲೆಯಲ್ಲಿ ಅನಿಲ ಸೋರಿಕೆಯಿಂದ 100 ವಿದ್ಯಾರ್ಥಿಗಳು ಅಸ್ವಸ್ಥ

Twitter
Facebook
LinkedIn
WhatsApp
ತಮಿಳುನಾಡು: ಶಾಲೆಯಲ್ಲಿ ಅನಿಲ ಸೋರಿಕೆಯಿಂದ 100 ವಿದ್ಯಾರ್ಥಿಗಳು ಅಸ್ವಸ್ಥ

ಕೃಷ್ಣಗಿರಿ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ಕಾರ್ಪೊರೇಷನ್ ಮಿಡ್ಲ್ ಸ್ಕೂಲ್ ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾದ ಪರಿಣಾಮ ಸುಮಾರು 100 ವಿದ್ಯಾರ್ಥಿಗಳು ಮಧ್ಯಾಹ್ನದ ಊಟದ ನಂತರ ಹಠಾತ್ ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಅವರಲ್ಲಿ ಹಲವರಿಗೆ ವಾಕರಿಕೆ ಕಾಣಿಸಿಕೊಂಡಿತು ಮತ್ತು ಕೆಲವರು ತರಗತಿಯಲ್ಲಿ ವಾಂತಿ ಮಾಡಿಕೊಂಡರು. ಆದರೆ ಯಾರಿಗೂ ಗಂಭೀರ ರೋಗಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ಶಾಲೆ ಹಾಗೂ ಮಕ್ಕಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ವಿ.ಜಯಚಂದ್ರ ಭಾನು ರೆಡ್ಡಿ ಅವರು, ಹೊಸೂರು ಮಿಡ್ಲ್ ಸ್ಕೂಲ್ ನಲ್ಲಿ ಓದುತ್ತಿದ್ದ ಮಕ್ಕಳು ಮಧ್ಯಾಹ್ನ 3.15ರ ಸುಮಾರಿಗೆ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

 

ತಕ್ಷಣ ಅವರನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 67 ಹುಡುಗರು ಮತ್ತು ಹುಡುಗಿಯರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಕ್ಕಳು ಅಸ್ವಸ್ಥರಾಗಲು ಕಾರಣ ಏನೂ ಎಂಬುದನ್ನು ತಿಳಿಯಲು ಅವರನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ, ಹೊಸೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ