ಚಿಕ್ಕಮಗಳೂರು: ತೆಂಗಿನಕಾಯಿ ಗೋದಾಮಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿರೋ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಗುಳ್ಳದಮನೆ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ.ನರಸಿಂಹಪ್ಪ ಎಂಬುವವರಿಗೆ ಸೇರಿದ ತೆಂಗಿನಕಾಯಿ ಶೆಡ್ ಆಗಿದ್ದು, ಲಕ್ಷಾಂತರ ಮೌಲ್ಯದ ತೆಂಗಿನಕಾಯಿ ಸುಟ್ಟು ಭಸ್ಮವಾಗಿದೆ.
ಬೆಂಕಿ ಅವಘಡದಲ್ಲಿ ಕೊಬ್ಬರಿಗೆ ಹಾಕಿದ್ದ ಲಕ್ಷಾಂತರ ಮೌಲ್ಯದ ಒಣಗಿದ ಕಾಯಿ ಸುಟ್ಟು ಬೂದಿಯಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist