ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಂಬೂಲ ಪ್ರಶ್ನಾ ಚಿಂತನೆ :ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ

Twitter
Facebook
LinkedIn
WhatsApp
ತಾಂಬೂಲ ಪ್ರಶ್ನಾ ಚಿಂತನೆ :ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ

ಮಳಲಿ ಮಸೀದಿಯಲ್ಲಿ ದೇವಸ್ಥಾನ ಹೋಲುವ ರಚನೆ ಪತ್ತೆಯಾದ ಹಿನ್ನೆಲೆಯಲ್ಲಿ ಬುಧವಾರ ಕೇರಳದ ಪ್ರಖ್ಯಾತ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಅವರ ತಾಂಬೂಲ ಪ್ರಶ್ನೆಯಲ್ಲಿ ಗುರುಸಾನಿಧ್ಯ ಗೋಚರವಾಗಿದೆ.

 

ಮೊದಲಾಗಿ ಕುಂಭ ರಾಶಿಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆಯನ್ನು ಇರಿಸಲಾಗಿದೆ‌. ಆ ಬಳಿಕ ಪ್ರಶ್ನಾ ಚಿಂತನೆಯಲ್ಲಿ ಅಲ್ಲಿ ಹಿಂದೆ ಗುರುಮಠವಿತ್ತು ಎಂದು ಗೋಚರವಾಗಿದೆ. ಅಲ್ಲಿ ಶಿವನ ಆರಾಧನೆ ಆಗಿರಬಹುದೆಂದು ತಿಳಿದು ಹಿಂದಿನ‌ ಕಾಲದ ವ್ಯಾಜ್ಯವೊಂದರ ಪರಿಣಾಮ ಇಲ್ಲಿ ಹಿಂದೆ ಇದ್ದ ದೈವ ಸಾನಿಧ್ಯವು ನಾಶವಾಗಿದೆ. ಹಾಗಾಗಿ ಹಿಂದೆ ಇದ್ದವರು ಅಲ್ಲಿಂದ ಸ್ಥಳಾಂತರಗೊಂಡಿದ್ದಾರೆ ಎಂದಿದ್ದಾರೆ.

 

ಇಲ್ಲಿ ದೈವ ಸಾನಿಧ್ಯವು ಅಲ್ಲಿಂದ ಪೂರ್ತಿಯಾಗಿ ಹೋಗಿಲ್ಲ. ಆದರೆ ಯಾವ ಸ್ಥಳದಲ್ಲಿ ದೈವ ಸಾನಿಧ್ಯವಿದೆ ಎಂದು ಶೋಧಿಸಬೇಕು. ಆ ಸಾನಿಧ್ಯದಲ್ಲಿ ಜೀವ ಕಳೆಯಿದೆ. ಆದ್ದರಿಂದ ಹೇಗಾದರೂ ಅದು ಪತ್ತೆಯಾಗುತ್ತದೆ ಎಂದು ಹೇಳಿದ್ದಾರೆ.ಶೈವ – ವೈಷ್ಣವ ವಿವಾದದಲ್ಲಿ ಇಲ್ಲಿನ ಹಿಂದಿನ ದೈವ ಸಾನಿಧ್ಯ ನಾಶವಾಗಿದೆ‌. ಈ ಸಂದರ್ಭ ಮರಣವೊಂದು ಘಟಿಸಿದೆ. ಆ ಬಳಿಕ ಹಿಂದೆ ಅಲ್ಲಿದ್ದವರು ಈ ದೈವ ಸಾನಿಧ್ಯವನ್ನು ಬೇರೆಲ್ಲಿಯೋ ಆರಾಧನೆ ಮಾಡುತ್ತಿದ್ದಾರೆ‌. ಅದರ ಫಲವಾಗಿ ಈಗಲೂ ಈ ಮಸೀದಿಯ ಸ್ಥಳದಲ್ಲಿರುವ ದೈವಸಾನಿಧ್ಯಕ್ಕೆ ಚೈತನ್ಯ ಶಕ್ತಿ ಇದೆ. ಆದ್ದರಿಂದ ಈಗ ಅದು ಗೋಚರವಾಗಿದೆ ಎಂದರು.

 

ಎಲ್ಲರೂ ಒಗ್ಗಟ್ಟಾಗಿ ಸಮ್ಮತದಿಂದ ಈ ವಿವಾದವನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಊರಿಗೆ ಗಂಡಾಂತರವಿದೆ. ಈ ದೈವ ಸಾನಿಧ್ಯ ಅಭಿವೃದ್ಧಿ ಆದಲ್ಲಿ ಈಗ ಅಲ್ಲಿ ಇದ್ದವರಿಗೂ ಉತ್ತಮವೇ. ಆದ್ದರಿಂದ ಎಲ್ಲರೂ ಒಟ್ಟಾಗಿ ಈ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ ಎಂದು ದೈವಜ್ಞರು ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ