ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಕತ್ತಿದ್ದರೆ ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸಿ: ಸಿಎಂಗೆ ಡಿಕೆಶಿ ಸವಾಲು

Twitter
Facebook
LinkedIn
WhatsApp
ತಾಕತ್ತಿದ್ದರೆ ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸಿ: ಸಿಎಂಗೆ ಡಿಕೆಶಿ ಸವಾಲು

ಬೆಂಗಳೂರು (ನ.01): ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ಅಕ್ರಮ, ಭ್ರಷ್ಟಾಚಾರಗಳಾಗಿವೆ, ಎಲ್ಲವನ್ನೂ ತನಿಖೆಗೆ ನೀಡುತ್ತೇವೆ ಎನ್ನುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಾಕತ್ತಿದ್ದರೆ ನಮ್ಮ ಕಾಂಗ್ರೆಸ್‌ ಸರ್ಕಾರ ಮತ್ತು ಅವರ ಬಿಜೆಪಿ ಸರ್ಕಾರ ಎರಡೂ ಅವಧಿಯಲ್ಲಿನ ಪ್ರಕರಣಗಳ ತನಿಖೆಗೆ ಆಯೋಗ ರಚಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ.

ನಗರದ ಸಿ.ವಿ.ರಾಮನ್‌ ನಗರದ ಕಗ್ಗದಾಸಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 38ನೇ ಪುಣ್ಯಸ್ಮರಣೆ ಹಾಗೂ ಮಾಜಿ ಉಪಪ್ರಧಾನಿ ವಲ್ಲಭಬಾಯಿ ಪಟೇಲ್‌ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ನಿಮ್ಮ ಸರ್ಕಾರದ 40 ಪರ್ಸೆಂಟ್‌ ಕಮಿಷನ್‌ ಭ್ರಷ್ಟಾಚಾರಕ್ಕೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಬಲಿಯಾಗಿದ್ದಾರೆ. ಗುತ್ತಿಗೆದಾರರೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದಾರೆ. ಇನ್ಸ್‌ಪೆಕ್ಟರ್‌ ಸಾವಿನ ಬಗ್ಗೆ ಸಚಿವ ಎಂಟಿಬಿ ನಾಗರಾಜ್‌ ಅವರು ವರ್ಗಾವಣೆಗೆ 70- 80 ಲಕ್ಷ ರು. ಕೊಟ್ಟು ಬಂದರೆ ಹೃದಯಾಘಾತ ಆಗದೆ ಇನ್ನೇನಾಗುತ್ತೆ? ಎಂದು ಹೇಳಿದ್ದಾರೆ. ಹಾಗಾಗಿ ಇದು ಸರ್ಕಾರವೇ ಮಾಡಿರುವ ಕೊಲೆ. ಸರ್ಕಾರದಲ್ಲಿ ಪ್ರತಿಯೊಂದು ನೇಮಕಾತಿ, ವರ್ಗಾವಣೆಯಲ್ಲೂ ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ. ಇದನ್ನೆಲ್ಲಾ ಮುಚ್ಚಿಕೊಂಡು ಜನರನ್ನು ತಪ್ಪು ದಾರಿಗೆ ಎಳೆಯಲು ಕಾಂಗ್ರೆಸ್‌ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದೀರಿ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ