ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಯಿಯ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಐವರಿಂದ ಅತ್ಯಾಚಾರ, ಇಬ್ಬರ ಬಂಧನ

Twitter
Facebook
LinkedIn
WhatsApp
ತಾಯಿಯ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಐವರಿಂದ ಅತ್ಯಾಚಾರ, ಇಬ್ಬರ ಬಂಧನ

ದಿಯೋಘರ್: ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ತಾಯಿಯ ಎದುರೇ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಈ ಸಂಬಂಧ ಇಲ್ಲಿಯವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಬಂಧನಕ್ಕಾಗಿ ದಿಯೋಘರ್ ಪೊಲೀಸರು ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ದುಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಮತ್ತು ಆಕೆಯ ತಾಯಿ ಭಾನುವಾರ ದಿಯೋಘರ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಸ್ ಮನೆಗೆ ಹಿಂದಿರುಗುತ್ತಿದ್ದಾಗ ಮಧುಪುರ್ ಪ್ರದೇಶದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಬಿ ರೌತ್ ಅವರು ತಿಳಿಸಿದ್ದಾರೆ.

ಬಾಲಕಿಯ ತಾಯಿ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ. ದೂರಿನ ಪ್ರಕಾರ, ಎರಡು ದ್ವಿಚಕ್ರವಾಹನಗಳಲ್ಲಿ ಬಂದ ಐವರು, ಅವರಿಬ್ಬರನ್ನು ದಾರಿ ತಪ್ಪಿಸಿದರು ಮತ್ತು ಬಾಲಕಿಯನ್ನು ಬಲವಂತವಾಗಿ ಪಕ್ಕಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.

ತಾಯಿ ತಡೆಯಲು ಮುಂದಾದಾಗ ಆಕೆಯನ್ನು ಥಳಿಸಿ ನಂತರ ಆಕೆಯ ಎದುರೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ವರದಿ ನಿರೀಕ್ಷಿಸಲಾಗಿದೆ ಎಂದು ದಿಯೋಘರ್ ಪೊಲೀಸ್ ಅಧೀಕ್ಷಕ(ಎಸ್‌ಪಿ) ಸುಭಾಷ್ ಚಂದ್ರ ಜಾಟ್ ಅವರು ತಿಳಿಸಿದ್ದಾರೆ

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ