ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಳಿ ಕಟ್ಟುವಾಗ ಮದುವೆ ಬೇಡ ಎಂದ ವಧು; ಮಂಟಪದಲ್ಲಿ ನಡೆದ ಹೈಡ್ರಾಮಾ!

Twitter
Facebook
LinkedIn
WhatsApp
ತಾಳಿ ಕಟ್ಟುವಾಗ ಮದುವೆ ಬೇಡ ಎಂದ ವಧು; ಮಂಟಪದಲ್ಲಿ ನಡೆದ ಹೈಡ್ರಾಮಾ!

ಮೈಸೂರು: ತಾಳಿ ಕಟ್ಟುವ ಶುಭವೇಳೆಯಲ್ಲಿ ವಧು ಕುಸಿದು ಬಿದ್ದಂತೆ ನಟಿಸಿ ನಂತರ ನನಗೆ ಮದುವೆ ಬೇಡ. ನಾನು ನನ್ನ ಪ್ರಿಯಕರನನ್ನೇ ಮದುವೆಯಾಗುತ್ತೇನೆ ಎಂದು ಮದುವೆ ಮಂಟಪದಲ್ಲಿ ವಧು ಹೈಡ್ರಾಮಾ ನಡೆದಿದೆ.

ಸಾಂಸ್ಕೃತಿಕ ನಗರಿ ಮೈಸೂರಿನ ವಿದ್ಯಾಭಾರತಿ ಕಲ್ಯಾಣ ಮಂಟಪದಲ್ಲಿ ಮೈಸೂರಿನ ಸುಣ್ಣದಕೇರಿ ನಿವಾಸಿಯಾಗಿರುವ ವಧು ಸಿಂಚನ ಮತ್ತು ಹೆಚ್ ಡಿ ಕೋಟೆಯ ಯುವಕನ ಜೊತೆ ಮದುವೆ ನಡೆಯಬೇಕಿತ್ತು. ಆದರೆ ತಾಳಿ ಕಟ್ಟುವ ಸಮಯದಲ್ಲಿ ಮದುವೆ ಮುರಿದು ಬಿದ್ದಿದೆ.

ವಧು ಸಿಂಚನ ಯುವಕನೋರ್ವನನ್ನು ಪ್ರೀತಿಸುತ್ತಿದ್ದು ಆತನನ್ನೇ ಮದುವೆಯಾಗುವುದಾಗಿ ಹೇಳಿದ್ದಾಳೆ. ಇದಕ್ಕೆ ಕಾರಣ ಸಿಂಚನ ಪ್ರಿಯಕರ ತನ್ನ ಪ್ರಿಯತಮೆಯನ್ನು ನೀನು ಮದುವೆಯಾಗಬೇಡ ಎಂದು ಸಂದೇಶ ಕಳುಹಿಸಿದ್ದ. ಇದನ್ನು ನೋಡಿದ ವರನ ಕಡೆಯವರು ವಧುವನ್ನು ಪ್ರಶ್ನಿಸಿದ್ದಾರೆ.

ನಂತರ ಮದುವೆಗೆ ಖರ್ಚು ಮಾಡಿದ್ದ 5 ಲಕ್ಷ ರೂಪಾಯಿ ಹಣವನ್ನು ಕಟ್ಟಿಕೊಡುವಂತೆ ಆಗ್ರಹಿಸಿ ವರನ ಕಡೆಯವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಇನ್ನು ಕೆಆರ್ ಠಾಣೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ಪ್ರಕರಣ ಸುಖಾಂತ್ಯ ಕಂಡಿದ್ದು ಮದುವೆಗೆ ಖರ್ಚು ಮಾಡಿದ್ದ ಹಣವನ್ನು ಕೊಡಲು ವಧುವಿನ ಕಡೆಯವರು ಒಪ್ಪಿಕೊಂಡು ಹಣ ನೀಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ