ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಿಂಡಿ ಪ್ಯಾಕೆಟ್‍ನಲ್ಲಿ 500 ರೂ. ನೋಟುಗಳು – ಕಿರಾಣಿ ಅಂಗಡಿಗಳಿಗೆ ಮುಗಿಬಿದ್ದ ಜನ

Twitter
Facebook
LinkedIn
WhatsApp
ತಿಂಡಿ ಪ್ಯಾಕೆಟ್‍ನಲ್ಲಿ 500 ರೂ. ನೋಟುಗಳು – ಕಿರಾಣಿ ಅಂಗಡಿಗಳಿಗೆ ಮುಗಿಬಿದ್ದ ಜನ

ರಾಯಚೂರು: ಜಿಲ್ಲೆಯ ಲಿಂಗಸುಗೂರಿನ ಹೂನೂರು ಗ್ರಾಮದಲ್ಲಿ ತಿಂಡಿ ಪ್ಯಾಕೆಟ್‍ಗಳಲ್ಲಿ (Snacks Packet) 500 ರೂ. ಮುಖಬೆಲೆಯ ನೋಟುಗಳು (500 Notes) ಪತ್ತೆಯಾಗಿವೆ. ಗ್ರಾಮದ ಕಿರಾಣಿ ಅಂಗಡಿಗಳಲ್ಲಿ ಗ್ರಾಹಕರು ಖರೀದಿಸಿದ ತಿಂಡಿ ಪ್ಯಾಕೆಟ್‍ಗಳಲ್ಲಿ ನೋಟು ಪತ್ತೆಯಾಗಿವೆ. ನೋಟು ಪತ್ತೆಯಾಗುತ್ತಿದ್ದಂತೆ ಒಂದೇ ದಿನದಲ್ಲಿ ಎಲ್ಲಾ ಪ್ಯಾಕೆಟ್‍ಗಳನ್ನು ಗ್ರಾಮಸ್ಥರು ಖಾಲಿ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ