ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತುಂಬಿ ಹರಿಯುತ್ತಿರುವ ಮೂವತ್ತಕ್ಕೂ ಅಧಿಕ ಜಲಪಾತಗಳಿಂದ ಪ್ರವಾಸಿಗರ ಗಮನ ಸೆಳೆಯುತ್ತಿದೆ ಭಾರತದ ಜಲಪಾತಗಳ ಗ್ರಾಮ ಕೊಡಗು ಜಿಲ್ಲೆಯ ಕರಿಕೆ!!

Twitter
Facebook
LinkedIn
WhatsApp
ತುಂಬಿ ಹರಿಯುತ್ತಿರುವ ಮೂವತ್ತಕ್ಕೂ ಅಧಿಕ ಜಲಪಾತಗಳಿಂದ ಪ್ರವಾಸಿಗರ ಗಮನ ಸೆಳೆಯುತ್ತಿದೆ ಭಾರತದ ಜಲಪಾತಗಳ ಗ್ರಾಮ ಕೊಡಗು ಜಿಲ್ಲೆಯ ಕರಿಕೆ!!

ಕೊಡಗು : ಕೊಡಗು ಜಿಲ್ಲೆಯ ಗಡಿಯಂಚಿನ ಗ್ರಾಮ ಕರಿಕೆ ದೇಶದಲ್ಲಿಯೇ ಜಲಪಾತಗಳ ಗ್ರಾಮ ಎಂಬ ಖ್ಯಾತಿಗೆ ಪಾತ್ರವಾಗಿದೆ. ಭಾಗಮಂಡಲದಿಂದ ಕರಿಕೆ ಗೆ ಬರುವ ಹೆದ್ದಾರಿಯಲ್ಲಿ 30ಕ್ಕೂ ಅಧಿಕ ಜಲಪಾತಗಳು ಪ್ರವಾಸಿಗರನ್ನು ನಿಬ್ಬೆರಗಾಗಿಸುತ್ತದೆ.

ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಈ ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ. ಈ ದೃಶ್ಯಗಳನ್ನು ನೋಡಲು ಕರಿಕೆ ಗ್ರಾಮಕ್ಕೆ ನೂರಾರು ಪ್ರವಾಸಿಗರು ಇತ್ತೀಚಿನ ದಿನಗಳಲ್ಲಿ ಬರುತ್ತಿದ್ದಾರೆ. ಮೂವತ್ತಕ್ಕೂ ಅಧಿಕ ಜಲಪಾತಗಳು ಹೆದ್ದಾರಿಯ ಪಕ್ಕದಲ್ಲಿ ಕಾಣಸಿಗುವುದು ಇಲ್ಲಿಯ ವಿಶೇಷ.


30 ಕಿಲೋಮೀಟರ್ ದೂರದ ರಸ್ತೆಯಲ್ಲಿ ಪ್ರತಿ ಕಿಲೋಮೀಟರಿಗೂ ಒಂದಂತೆ ಜಲಪಾತಗಳು ಈ ಭಾಗದಲ್ಲಿ ಕಾಣಸಿಗುತ್ತದೆ. ಸುಳ್ಯದಿಂದ 30 ಕಿಲೋಮೀಟರ್ ದೂರದಲ್ಲಿದೆ ಇದು. ಮಡಿಕೇರಿಯಿಂದ 35 ಕಿಲೋಮೀಟರ್ ದೂರದಲ್ಲಿದೆ. ಇನ್ನೊಂದು ಕೇರಳದ ಮುಖಾಂತರವೂ ಈ ಭಾಗಕ್ಕೆ ನಾವು ಪ್ರವೇಶಿಸಬಹುದು. ಕಾಸರಗೋಡಿನಿಂದ ಪಾಣತ್ತೂರು ಭಾಗಕ್ಕೆ ನಾವು ಬಂದು ಕರಿಕೆ ತಲುಪಬಹುದು.

ತುಂಬಿ ಹರಿಯುತ್ತಿರುವ ಮೂವತ್ತಕ್ಕೂ ಅಧಿಕ ಜಲಪಾತಗಳಿಂದ ಪ್ರವಾಸಿಗರ ಗಮನ ಸೆಳೆಯುತ್ತಿದೆ ಭಾರತದ ಜಲಪಾತಗಳ ಗ್ರಾಮ ಕೊಡಗು ಜಿಲ್ಲೆಯ ಕರಿಕೆ!!

ಕರಿಕೆಯಿಂದ ಭಾಗಮಂಡಲ ರಸ್ತೆಯಲ್ಲಿ ಮಳೆಗಾಲದಲ್ಲಿ ಧುಮ್ಮಿಕ್ಕುವ ಈ ಜಲಪಾತಗಳು ಸ್ವರ್ಗವನ್ನೇ ಸೃಷ್ಟಿಸುತ್ತವೆ. ಮಾನ್ಸೂನ್ ಪ್ರವಾಸಕ್ಕೆ ಕರಿಕೆ ಹೇಳಿ ಮಾಡಿದ ಸ್ಥಳ ದಂತಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ

ಅಂಕಣ