ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಸಂಗ್ರಹ ಕನಿಷ್ಟ ಮಟ್ಟಕ್ಕೆ- ಮಂಗಳೂರಿಗೆ ನೀರಿನ ಕೊರತೆ

Twitter
Facebook
LinkedIn
WhatsApp
file6yft6d697jk17bra0j24 1586533262

ಮಂಗಳೂರು, ಮೇ 19 : ಮಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಅಣೆಕಟ್ಟಿಗೆ ನೀರಿನ ಒಳಹರಿವು ತೀವ್ರವಾಗಿ ಕುಸಿದಿದ್ದು , ಪೂರ್ವ ಮುಂಗಾರು ಮಳೆಯಾಗದಿದ್ದರೆ ನಗರವು ನೀರಿನ ತೀವ್ರ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ.

ಮಾರ್ಚ್-ಏಪ್ರಿಲ್‌ನಲ್ಲಿ ಪೂರ್ವ ಮಾನ್ಸೂನ್ ಮಳೆಯನ್ನು ಬಂದರೆ, ನಗರಕ್ಕೆ ನೀರಿನ ಬಿಕ್ಕಟ್ಟು ಕಂಡುಬರುವುದಿಲ್ಲ ಆದರೆ ಈಗಾಗಲೆ ಮಳೆ ಕೊರತೆಯಿಂದ ಮಂಗಳೂರು ಮಹಾನಗರ ಪಾಲಿಕೆ ನೀರಿನ ರೇಷನಿಂಗ್ ಆರಂಭಿಸಿದೆ. ತುಂಬೆ ವೆಂಟೆಡ್ ಡ್ಯಾಂ ನಲ್ಲಿ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಸದ್ಯ ೩.೪೧ಮೀ. ನೀರು ಸಂಗ್ರಹವಿದ್ದು ಇದು ಕಳೆದ ಐದು ವರ್ಷದಲ್ಲೇ ಕನಿಷ್ಟ ನೀರಿನ ಮಟ್ಟವಾಗಿದೆ.

ಈಗಾಗಲೇ ನಗರಕ್ಕೆ ದಿನ ಬಿಟ್ಟು ದಿನಕ್ಕೆ ನೀರು ಸರಬರಾಜು ಮಾಡಲಾಗುತ್ತಿದ್ದು ಶೀಘ್ರ ಉತ್ತಮ ಮಳೆಯಾಗದಿದ್ದರೆ ನಗರದಲ್ಲಿ ನೀರಿನ ಕೊರತೆ ಬಹುವಾಗಿ ಕಾಡುವ ಆತಂಕ ಎದುರಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ