ಸೋಮವಾರ, ಏಪ್ರಿಲ್ 29, 2024
ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತುನಿಶಾ ಶರ್ಮಾ ಸಾವು: ಶೀಜನ್ ಖಾನ್‌ ಜಾಮೀನು ಅರ್ಜಿಯನ್ನು ತಿರಸ್ಕೃರಿಸಿದ ಕೋರ್ಟ್

Twitter
Facebook
LinkedIn
WhatsApp
jpg

ಮುಂಬೈ: ಸಹ ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ನಟ ಶೀಜನ್ ಖಾನ್ ಜಾಮೀನು ಅರ್ಜಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲಾ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ 28 ವರ್ಷದ ಶೀಜನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್.ಡಿ.ದೇಶಪಾಂಡೆ ಅವರು, ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.

ವಕೀಲರಾದ ಶೈಲೇಂದ್ರ ಮಿಶ್ರಾ ಮತ್ತು ಶರದ್ ರೈ ಅವರು ಆರೋಪಿ ಶೀಜನ್ ಖಾನ್ ಪರವಾಗಿ ವಾದಿಸಿದರು.

ತುನಿಶಾ ಕುಟುಂಬವನ್ನು ಪ್ರತಿನಿಧಿಸಿದ್ದ ವಕೀಲ ತರುಣ್ ಶರ್ಮಾ ಅವರು ನಟನಿಗೆ ಜಾಮೀನು ನೀಡುವುದನ್ನು ವಿರೋಧ ವ್ಯಕ್ತಪಡಿಸಿದರು ಮತ್ತು ಈ ವಿಷಯದಲ್ಲಿ ಖಾನ್ ಅವರ ತಾಯಿ ಕೂಡ ಭಾಗಿಯಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ