ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

Twitter
Facebook
LinkedIn
WhatsApp
ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದ ಭೀಕರ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪವನ್ನು ಸೂಚಿಸಿದ್ದಾರೆ.

ತುಮಕೂರಿನಲ್ಲಿ ಮುಂಜಾನೆ ನಿಂತಿದ್ದ ಲಾರಿಗೆ ಗುದ್ದಿದ ಕ್ರೂಸರ್ ಗುದ್ದಿದ ಪರಿಣಾಮ 9 ಮಂದಿ ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ
ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

ಟ್ವೀಟ್‍ನಲ್ಲಿ ಏನಿದೆ?: ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ. ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪವನ್ನು ಸೂಚಿಸಿದ್ದು, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪವನ್ನು ಸೂಚಿಸಿದ್ದು, ತುಮಕೂರಿನ ಶಿರಾ ರಸ್ತೆಯ ಬಾಲೇನಹಳ್ಳಿ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂಬತ್ತು ಮಂದಿ ಮೃತರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಇದೊಂದು ಅತ್ಯಂತ ದುರಾದೃಷ್ಟಕರ ಘಟನೆ. ತುಮಕೂರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಮಾತನಾಡಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ನಿರ್ದೇಶನ ನೀಡಲಾಗಿದೆ ಎಂದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ