ಸೋಮವಾರ, ಏಪ್ರಿಲ್ 29, 2024
ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತುಮಕೂರು: ಗಿಳಿ ಹುಡುಕಿಕೊಟ್ಟವರಿಗೆ ಸಿಕ್ಕಿತು 85 ಸಾವಿರ ಉಡುಗೊರೆ!

Twitter
Facebook
LinkedIn
WhatsApp
ತುಮಕೂರು: ಗಿಳಿ ಹುಡುಕಿಕೊಟ್ಟವರಿಗೆ ಸಿಕ್ಕಿತು 85 ಸಾವಿರ ಉಡುಗೊರೆ!

ತುಮಕೂರು: ಪ್ರೀತಿಯ ಮುದ್ದಿನ ‘ರುಸ್ತುಮ್’, ಬೂದು ಆಫ್ರಿಕನ್ ಗಂಡು ಗಿಳಿ, ಒಂದು ವಾರದ ನಂತರ ಅದರ ಸ್ತ್ರೀ ಸಂಗಾತಿಯಾದ ‘ರಿಯೊ’ ನೊಂದಿಗೆ ಮತ್ತೆ ಸೇರಿಕೊಂಡಿದ್ದರಿಂದ ಅರ್ಜುನ್ ಕುಟುಂಬದ ಸಂತೋಷಕ್ಕೆ ಮಿತಿಯೇ ಇರಲಿಲ್ಲ.

ಸುಮಾರು ಒಂದು ವಾರದ ಹಿಂದೆ ಗಿಳಿ ನಾಪತ್ತೆಯಾಗಿತ್ತು. ಮನೆಯಿಂದ ಹಾರಿ ಹೋದ ರುಸ್ತುಂ ತುಮಕೂರು ಹೊರವಲಯದ ಬಂಡೆಪಾಳ್ಯ ನಿವಾಸಿ ಶ್ರೀನಿವಾಸ್ ಎಂಬುವರಿಗೆ ಸಿಕ್ಕಿತ್ತು. ಗಿಳಿ ಬಗ್ಗೆ ಅರಿವಿಲ್ಲದ ಅವರು ಇದನ್ನ ಮನೆಯಲ್ಲೇ ಸಾಕಿಕೊಂಡಿದ್ದರು. ನಿನ್ನೆ ದಿಢೀರ್ ಅಂತ ಜಾಹೀರಾತು ಕಂಡ ತಕ್ಷಣ ಅರ್ಜುನ್ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಇಡೀ ಕುಟುಂಬ ಓಡೋಡಿ ಬಂದು ಪ್ರೀತಿಯ ಗಿಳಿಯನ್ನು ಕಂಡು ಭಾವುಕವಾಗಿದೆ. ಮಾತ್ರವಲ್ಲದೆ ಗಿಳಿ ಹುಡುಕಿಕೊಟ್ಟವರಿಗೆ 85,000 ಬಹುಮಾನವನ್ನೂ ನೀಡಿದ್ದಾರೆ.

 

 

ಈ ರುಸ್ತುಮ್ ಜುಲೈ 19 ರಂದು ಪುರ್ ಎಂದು ಹಾರಿ ಹೋಗಿತ್ತು. ತುಮಕೂರಿನ ಜಯನಗರ ಬಡಾವಣೆಯ ಅರ್ಜುನ್ ಎಂಬುವರ ಆಫ್ರಿಕನ್ ಗ್ರೇ ತಳಿಯ ಗಿಳಿ ಕಾಣೆಯಾಗಿತ್ತು.ಇಡೀ ಕುಟುಂಬವೇ ಗಿಳಿಗಾಗಿ ಬೀದಿ ಬೀದಿ ಅಲೆದಿತ್ತು. ಆತಂಕಗೊಂಡ ಅರ್ಜುನ್ ಗಿಣಿ ಪತ್ತೆಗೆ 1.45 ಲಕ್ಷ ರೂ. ಖರ್ಚು ಮಾಡಿ ಡ್ರೋಣ್ ಕ್ಯಾಮೆರಾ ಮೂಲಕ ಹುಡುಕಾಟ ನಡೆಸಿದ್ದರು.

ಮಾಧ್ಯಮದಲ್ಲಿನ ಭಾರೀ ಪ್ರಚಾರವು ಮಾಲೀಕ ಮತ್ತು ರಕ್ಷಕನನ್ನು ಸಂಪರ್ಕಿಸಲು ಸಹಾಯ ಮಾಡಿತು. ಈಗ, ರುಸ್ತುಮ್ ಮತ್ತು ರಿಯೊ ಎರಡನ್ನೂ ಗುಜರಾತ್‌ನ ಕೆವಾಡಿಯಾದಲ್ಲಿರುವ ಜಿಯೋಡೆಸಿಕ್ ಏವಿಯರಿ ಡೋಮ್‌ಗೆ ಸ್ಥಳಾಂತರಗೊಳ್ಳಲಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ