
ಸಮಂತಾ (Samantha) ಹಾಗೂ ನಾಗ ಚೈತನ್ಯ (Naga Chaitanya) ಟಾಲಿವುಡ್ನ ಸ್ಟಾರ್ ಜೋಡಿಯಾಗಿದ್ದವರು. ಆದರೆ ವೈಯಕ್ತಿಕ ಕಾರಣಗಳಿಂದ ಈರ್ವರೂ 4 ವರ್ಷಗಳ ದಾಂಪತ್ಯ ಜೀವನವನ್ನು ಮುಕ್ತಾಯಗೊಳಿಸಲು ನಿರ್ಧರಿಸಿದ್ದರು. ಇದೀಗ ಈರ್ವರೂ ತಮ್ಮ ತಮ್ಮ ವೈಯಕ್ತಿಕ ಬದುಕಿನಲ್ಲಿ ಮುಳುಗಿಹೋಗಿದ್ದಾರೆ. ಆದರೆ ಅಭಿಮಾನಿ ವಲಯದಲ್ಲಿ ಹೊಸ ಸುದ್ದಿ ಹರಡಿದ್ದು, ತೀವ್ರ ಸಂಚಲನ ಸೃಷ್ಟಿಸಿದೆ. ಕೆಲವು ವರದಿಗಳ ಪ್ರಕಾರ ಸ್ಯಾಮ್ ಹಾಗೂ ಚೈ ಮತ್ತೆ ಒಟ್ಟಾಗಿ ತೆರೆಯ ಮೇಲೆ ನಟಿಸಲಿದ್ದಾರಂತೆ. ತಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಈರ್ವರೂ ಸಿನಿಮಾಗಾಗಿ ಒಂದಾಗಲಿದ್ದಾರೆ ಎಂದು ಕೆಲವು ವರದಿಗಳಲ್ಲಿ ಹೇಳಲಾಗಿತ್ತು. ಅಭಿಮಾನಿಗಳು ತಮ್ಮ ನೆಚ್ಚಿನ ಜೋಡಿ ಮತ್ತೆ ಒಂದಾಗುತ್ತಾರೆ ಎಂಬ ಸುದ್ದಿ ಕೇಳಿ ಥ್ರಿಲ್ ಆಗಿದ್ದರು. ಆದರೆ ಇದರ ಅಸಲಿಯತ್ತೇನು? ನಿಜವಾಗಿಯೂ ಸಮಂತಾ ಹಾಗೂ ನಾಗ ಚೈತನ್ಯ ಜತೆಯಾಗಿ ನಟಿಸುತ್ತಾರಾ? ಎಂಬ ಪ್ರಶ್ನೆಗಳಿಗೆ ಇದೀಗ ಉತ್ತರ ಲಭಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist