ಶುಕ್ರವಾರ, ಏಪ್ರಿಲ್ 19, 2024
ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೊಕ್ಕೊಟ್ಟು ನಿವಾಸಿ ನಾಪತ್ತೆ

Twitter
Facebook
LinkedIn
WhatsApp
ತೊಕ್ಕೊಟ್ಟು ನಿವಾಸಿ ನಾಪತ್ತೆ

ಉಳ್ಳಾಲ, ಡಿ 01 : ಕೆಲಸಕ್ಕೆಂದು ಹೋದ ತೊಕ್ಕೊಟ್ಟು ಭಟ್ನಗರದ ಬಾಡಿಗೆ ಮನೆ ನಿವಾಸಿ ಶ್ಯಾಮ್ (42) ಎಂಬವರು ನಾಪತ್ತೆಯಾಗಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೈಂಟಿಂಗ್ ವೃತ್ತಿ ನಡೆಸುತ್ತಿದ್ದ ಶ್ಯಾಮ್, ನ.9ರಂದು ಕೆಲಸಕ್ಕೆಂದು ಮನೆಯಿಂದ ಹೊರಟವರು ನಾಪತ್ತೆಯಾಗಿದ್ದಾರೆ. ತೆಲುಗು, ತುಳು, ಕನ್ನಡ, ಹಿಂದಿ, ಇಂಗ್ಲೀಷ್ , ತಮಿಳು, ಮಲಯಾಳಂ ಭಾಷೆಯನ್ನು ತಿಳಿದಿದ್ದಾರೆ.

ಈ ಬಗ್ಗೆ ಪತ್ನಿ ಭವ್ಯ ಎಸ್. ಎಂಬವರು ನೀಡಿರುವ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕಾಣೆಯಾದವರು ಎಲ್ಲಿಯಾದರೂ ಪತ್ತೆಯಾದಲ್ಲಿ ಮಂಗಳೂರು ಪೊಲೀಸ್ ಕಂಟ್ರೋಲ್ ರೂಂ ಅಥವಾ ಉಳ್ಳಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ