ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಥೈಲ್ಯಾಂಡ್ ಟ್ರಿಪ್‌ನಲ್ಲಿ ಪಟಾಕಿ ಪೋರಿ ಆಶಿಕಾ ರಂಗನಾಥ್

Twitter
Facebook
LinkedIn
WhatsApp
ಥೈಲ್ಯಾಂಡ್ ಟ್ರಿಪ್‌ನಲ್ಲಿ ಪಟಾಕಿ ಪೋರಿ ಆಶಿಕಾ ರಂಗನಾಥ್

ಸ್ಯಾಂಡಲ್‌ವುಡ್ ಬ್ಯೂಟಿ ಆಶಿಕಾ ರಂಗನಾಥ್ ಕನ್ನಡದ ಬ್ಯುಸಿಯೇಷ್ಟ್ ನಟಿಯರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರೋ ಚೆಲುವೆ ಶೂಟಿಂಗ್‌ಗೆ ಬ್ರೇಕ್ ಹಾಕಿ, ಥೈಲ್ಯಾಂಡ್ ಟ್ರಿಪ್‌ನಲ್ಲಿ ಆಶಿಕಾ ಮಿಂಚ್ತಿದ್ದಾರೆ. ಥೈಲ್ಯಾಂಡ್‌ನ ಸುಂದರ ಪ್ರದೇಶಗಳಿಗೆ ಭೇಟಿ ಕೊಡತ್ತಾ ಟ್ರಿಪ್‌ನ ಎಂಜಾಯ್ ಮಾಡ್ತಿದ್ದಾರೆ. ಸದ್ಯ ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಥೈಲ್ಯಾಂಡ್ ಟ್ರಿಪ್‌ನಲ್ಲಿ ಪಟಾಕಿ ಪೋರಿ ಆಶಿಕಾ ರಂಗನಾಥ್

2016ರಲ್ಲಿ `ಕ್ರೇಜ್ ಬಾಯ್’ ಚಿತ್ರಕ್ಕೆ ಕ್ರೇಜಿ ನಾಯಕಿಯಾಗಿ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ನಂತರ ಮುಗುಳುನಗೆ, ರ‍್ಯಾಂಬೋ 2, ಮದಗಜ ಹೀಗೆ ಸಾಕಷ್ಟು ಚಿತ್ರಗಳಲ್ಲಿ ಸ್ಟಾರ್ ನಟರಿಗೆ ನಾಯಕಿಯಾಗಿ ನಟಿಸಿದ್ದಾರೆ. `ಕೋಟಿಗೊಬ್ಬ 3′ ಚಿತ್ರದಲ್ಲಿ ಕಿಚ್ಚನ ಜೊತೆ ಪಟಾಕಿ ಪೋರಿಯಾಗಿ ಕಾಣಿಸಿಕೊಂಡರು. ಈಗ ಚಿತ್ರೀಕರಣಕ್ಕೆ ಬ್ರೇಕ್ ಹಾಕಿ, ಥೈಲ್ಯಾಂಡ್‌ನ ಸುಂದರ ಪ್ರದೇಶದಲ್ಲಿ ಟ್ರಿಪ್ ಮಾಡುತ್ತಾ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.


ಥೈಲ್ಯಾಂಡ್ ಟ್ರಿಪ್‌ನಲ್ಲಿ ಪಟಾಕಿ ಪೋರಿ ಆಶಿಕಾ ರಂಗನಾಥ್

ಥೈಲ್ಯಾಂಡ್‌ನ ಸಮುದ್ರದ ಮಧ್ಯೆಯಲ್ಲಿ ಬೋಟ್‌ನಲ್ಲಿ ಕುಳಿತಿರುವ ಆಶಿಕಾ ಹಾಟ್ ಅವತಾರದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚುವಂತೆ ಮಾಡಿದ್ದಾರೆ. ಪಟಾಕಿ ಪೋರಿಯ ಬೋಲ್ಡ್ ಅವತಾರ ನೋಡಿ ಫ್ಯಾನ್ಸ್ ಬೋಲ್ಡ್ ಆಗಿದ್ದಾರೆ.

ಥೈಲ್ಯಾಂಡ್ ಟ್ರಿಪ್‌ನಲ್ಲಿ ಪಟಾಕಿ ಪೋರಿ ಆಶಿಕಾ ರಂಗನಾಥ್

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ