ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಂಪತಿ ತೆರಳುತ್ತಿದ್ದ ಎಲೆಕ್ಟ್ರಿಕ್ ಬೈಕ್‍ಗೆ ಕಾರು ಡಿಕ್ಕಿ – ಚಾಲಕ ಎಸ್ಕೇಪ್

Twitter
Facebook
LinkedIn
WhatsApp
ದಂಪತಿ ತೆರಳುತ್ತಿದ್ದ ಎಲೆಕ್ಟ್ರಿಕ್ ಬೈಕ್‍ಗೆ ಕಾರು ಡಿಕ್ಕಿ – ಚಾಲಕ ಎಸ್ಕೇಪ್

ಚಿಕ್ಕಬಳ್ಳಾಪುರ: ಇ-ಬೈಕ್‍ಗೆ ಸ್ಯಾಂಟ್ರೋ ಕಾರು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಬೆಮೆಲ್ ಶೋ ರೂಂ ಮುಂಭಾಗ ನಡೆದಿದೆ.

ದಂಪತಿ ತೆರಳುತ್ತಿದ್ದ ಎಲೆಕ್ಟ್ರಿಕ್ ಬೈಕ್‍ಗೆ ಕಾರು ಡಿಕ್ಕಿ – ಚಾಲಕ ಎಸ್ಕೇಪ್

ಚಿಕ್ಕಬಳ್ಳಾಪುರ ನಗರದಿಂದ ಸ್ವಗ್ರಾಮ ಕುಪ್ಪಹಳ್ಳಿ ಬಳಿ ಇ-ಬೈಕ್‍ನಲ್ಲಿ ಮಮತಾ ಹಾಗೂ ಆನಂದ್ ದಂಪತಿ ಬರುತ್ತಿದ್ದರು. ಈ ವೇಳೆ ಬೆಂಗಳೂರು ಕಡೆಯಿಂದ ಬರ್ತಿದ್ದ ಸ್ಯಾಂಟ್ರೋ ಕಾರು, ಬೈಕ್‍ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಇ-ಬೈಕ್ ಮುಂಭಾಗ ಜಖಂಗೊಂಡಿದ್ದು, ಕಾರಿನ ಗಾಜು ಸಹ ಜಖಂ ಆಗಿ ಮುಂಭಾಗ ಹಾನಿಯಾಗಿದೆ. 

ದಂಪತಿ ತೆರಳುತ್ತಿದ್ದ ಎಲೆಕ್ಟ್ರಿಕ್ ಬೈಕ್‍ಗೆ ಕಾರು ಡಿಕ್ಕಿ – ಚಾಲಕ ಎಸ್ಕೇಪ್

ಬೈಕ್‍ನಲ್ಲಿದ್ದ ಆನಂದ್ ಕಾಲು ಮುರಿದಿದ್ದು, ಮಮತಾಗೂ ಗಾಯಗಳಾಗಿವೆ. ಇಬ್ಬರನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ದಂಪತಿ ಚಿಕ್ಕಬಳ್ಳಾಪುರದಲ್ಲಿ ಸ್ವಗ್ರಾಮ ಕುಪ್ಪಹಳ್ಳಿಗೆ ಹೋಗುತ್ತಿದ್ದರು. ಅಪಘಾತ ನಂತರ ಕಾರು ಸ್ಥಳದಲ್ಲೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ.

ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಪಘಾತದ ನಂತರ ಟ್ರಾಫಿಕ್ ಜಾಮ್ ಉಂಟಾದ ಕಾರಣ ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 

ದಂಪತಿ ತೆರಳುತ್ತಿದ್ದ ಎಲೆಕ್ಟ್ರಿಕ್ ಬೈಕ್‍ಗೆ ಕಾರು ಡಿಕ್ಕಿ – ಚಾಲಕ ಎಸ್ಕೇಪ್

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ