ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣಕನ್ನಡದ ಪ್ರಮುಖ ಯಾತ್ರಾ ಸ್ಥಳಗಳಾದ ಧರ್ಮಸ್ಥಳ, ಕಟೀಲು, ಕುಕ್ಕೆ ಸುಬ್ರಮಣ್ಯ, ಗೆಜ್ಜೆಗಿರಿ ಇ೦ದಿನಿಂದ ಆರಂಭ.

Twitter
Facebook
LinkedIn
WhatsApp
ದಕ್ಷಿಣಕನ್ನಡದ ಪ್ರಮುಖ  ಯಾತ್ರಾ ಸ್ಥಳಗಳಾದ ಧರ್ಮಸ್ಥಳ, ಕಟೀಲು, ಕುಕ್ಕೆ ಸುಬ್ರಮಣ್ಯ, ಗೆಜ್ಜೆಗಿರಿ ಇ೦ದಿನಿಂದ ಆರಂಭ.

ಮಂಗಳೂರು: ದಕ್ಷಿಣಕನ್ನಡದ ಹಿಂದೂಗಳ ಪ್ರಮುಖ ಯಾತ್ರಾ ಸ್ಥಳಗಳಾದ ಧರ್ಮಸ್ಥಳ, ಕಟೀಲು, ಕುಕ್ಕೆ ಸುಬ್ರಮಣ್ಯ, ಗೆಜ್ಜೆಗಿರಿ ಇ೦ದಿ ನಿಂದ ಪುನರಾರಂಭ ಗೊಳ್ಳಲಿದೆ.

ಆದರೆ ಸರಕಾರದ ಕೋವಿಡ್ ಅಧಿಸೂಚನೆಯಂತೆ ತೀರ್ಥಪ್ರಸಾದ ಗಳಿಗೆ ಕ್ಷೇತ್ರಗಳಲ್ಲಿ ಅವಕಾಶವಿರುವುದಿಲ್ಲ ಎಂದು ತಿಳಿದುಬಂದಿದೆ. ಆದರೆ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಭಕ್ತರಿಗೆ ಒದಗಿಬಂದಿದೆ. ಸರ್ಕಾರದ ಅಧಿಸೂಚನೆ ಯಂತೆ ಸನಿಟೈಸೇಶನ್ ಮಾಡುವುದು ಈ ಕ್ಷೇತ್ರಗಳಲ್ಲಿ ಅಗತ್ಯವಾಗಿದೆ. ಭಕ್ತರು ಕಡ್ಡಾಯವಾಗಿ ಮಾಸ್ಕ ಧರಿಸಿ ಕ್ಷೇತ್ರಗಳಲ್ಲಿ ಪೂಜೆಯನ್ನು ಸಲ್ಲಿಸಬಹುದಾಗಿದೆ.

ಧರ್ಮಸ್ಥಳದಲ್ಲಿ ಈ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ತಿಳಿದುಬಂದಿದೆ. ಅದೇ ರೀತಿ ಸರಕಾರದ ಅಧೀನದಲ್ಲಿರುವ ಕಟೀಲು ಮತ್ತು ಸುಬ್ರಮಣ್ಯ ದೇವಸ್ಥಾನಗಳಲ್ಲಿ ಸಕಲ ವ್ಯವಸ್ಥೆಗಳನ್ನು ಮಾಡಿದ್ದಾರೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ.
ಗೆಜ್ಜೆ ಗಿರಿಯಲ್ಲಿ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಕ್ಷೇತ್ರಆಡಳಿತ ಮಂಡಳಿ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ. ಬಹುಕಾಲದ ನಂತರ ಈ ಪ್ರಮುಖ ದೇವಸ್ಥಾನಗಳು ಈಗ ತಿರೆಯುತ್ತಿದ್ದು ಭಕ್ತರಿಗೆ ತಮ್ಮ ಇಷ್ಟಾರ್ಥಗಳನ್ನು ನೆರವೇರಿಸಲು ಅನುಕೂಲ ಒದಗಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು