ಶುಕ್ರವಾರ, ಮೇ 3, 2024
ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡದಲ್ಲಿ ಇನ್ನೆರಡು ದಿನ ರಾತ್ರಿ ನಿರ್ಬಂಧ ಮುಂದುವರಿಕೆ-ಜಿಲ್ಲಾಧಿಕಾರಿ ಆದೇಶ

Twitter
Facebook
LinkedIn
WhatsApp
ದಕ್ಷಿಣ ಕನ್ನಡದಲ್ಲಿಇನ್ನೆರಡು ದಿನ ರಾತ್ರಿ ನಿರ್ಬಂಧ ಮುಂದುವರಿಕೆ-ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಪೊಲೀಸ್ ಇಲಾಖೆಯ ಕೋರಿಕೆಯ ಮೇಲೆ ಮತ್ತೆ ಎರಡು ದಿನಗಳ ಕಾಲ ವಿಸ್ತರಿಸಿ ಜಿಲ್ಲಾಡಳಿತ ಮಂಗಳವಾರ ಆದೇಶ ಹೊರಡಿಸಿದೆ.ಬೆಳ್ಳಾರೆ ಮತ್ತು ‌ಸುರತ್ಕಲ್‌ನಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ‌ ಆಗಸ್ಟ್‌ 2ರ ಸಂಜೆ 6 ಗಂಟೆಯಿಂದ ಆಗಸ್ಟ್ 4ರ ಮುಂಜಾನೆ 6 ರವರೆಗೆ ನಿರ್ಬಂಧ ಮುಂದುವರಿಸಲಾಗಿದೆ. ಈ ಸಮಯದಲ್ಲಿ ಜಿಲ್ಲೆಯಾದ್ಯಂತ ಅಂಗಡಿ-ಮುಂಗಟ್ಟು ಬಂದ್‌ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಜುಲೈ 29ರ ಸಂಜೆ 6 ಗಂಟೆಯಿಂದ ಆಗಸ್ಟ್‌ 1ರ ಮುಂಜಾನೆ 6ರವರೆಗೆ ಜಾರಿಯಲ್ಲಿದ್ದ ನಿರ್ಬಂಧವನ್ನು ಇದೀಗ ಮತ್ತೆರಡು ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
ಇನ್ನು ಬೆಳಗ್ಗೆನಿಂದ ಸಂಜೆ 6 ಗಂಟೆಯೊಳಗೆ ಎಂದಿನಂತೆ ವ್ಯಾಪಾರ ವಹಿವಾಟುಗಳು ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಆದೇಶವನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ವಿಧಿಸಲಾದ ನಿಷೇದಾಜ್ಞೆ ಆಗಸ್ಟ್‌ 6ರ ಮಧ್ಯರಾತ್ರಿ 12 ಗಂಟೆಯವರೆಗೆ ಜಾರಿಯಲ್ಲಿದೆ. ಗುಂಪು ಗೂಡುವುದು, ಸಭೆ, ಮೆರವಣಿಗೆ, ಸಮಾರಂಭಗಳನ್ನು ನಡೆಸುವುದು, ದೈಹಿಕ ಹಿಂಸೆಯನ್ನುಂಟು ಮಾಡುವ ವಸ್ತುಗಳನ್ನು ಒಯ್ಯುವುದು, ಪ್ರತಿಕೃತಿ ಪ್ರದರ್ಶನ, ಸಾರ್ವಜನಿಕ ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವಂತಹ ಕೂಗು ಉಚ್ಚರಿಸುವುದು ಸೇರಿದಂತೆ ಯಾವುದೇ ಅಪರಾಧ ಎಸಗುವುದನ್ನು ನಿಷೇಧಾಜ್ಞೆ ಅವಧಿಯಲ್ಲಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಸೂಚಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ