ದಕ್ಷಿಣ ಕನ್ನಡದಲ್ಲಿ ಜಿದ್ದಾಜಿದ್ದಿನ ಹೋರಾಟ; ಪದ್ಮರಾಜ್ ಪೂಜಾರಿ 13 ಸಾವಿರ ಮತಗಳಿಂದ ಹಿನ್ನಡೆ...!
Twitter
Facebook
LinkedIn
WhatsApp
ಲೋಕಸಭೆ ಚುನಾವಣೆ ಫಲಿತಾಂಶ 2024 : 291ಸ್ಥಾನಗಳಲ್ಲಿ ಎನ್ಡಿಎ, 210 ರಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ
ದಕ್ಷಿಣ ಕನ್ನಡ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಇವಿಎಂ ಮತ ಎಣಿಕೆಯಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿಯ ಕ್ಯಾ.ಬ್ರಿಜೇಶ್ ಚೌಟ ಅವರು 123305ಮತಗಳನ್ನು, ಕಾಂಗ್ರೆಸ್ ನ ಪದ್ಮರಾಜ್ ಅವರು 102591 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಬ್ರಿಜೇಶ್ ಚೌಟ ಅವರು 20708 ಮತಗಳ ಅಂತರವನ್ನು ಕಾಯ್ದುಕೊಂಡಿದ್ದಾರೆ. ಇನ್ನು 4134 ಅಷ್ಟು ನೋಟಾ ಮತ ಚಲಾವಣೆಯಾಗಿದೆ.