ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡದಲ್ಲಿ ಜುಲೈ 5 ರ ವರೆಗೂ ಲಾಕ್ ಡೌನ್ : ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ.

Twitter
Facebook
LinkedIn
WhatsApp
ದಕ್ಷಿಣ ಕನ್ನಡದಲ್ಲಿ ಜುಲೈ 5 ರ ವರೆಗೂ ಲಾಕ್ ಡೌನ್ : ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ.

ಮಂಗಳೂರು : ಕೊರೊನಾ ವೈರಸ್ ಸೋಂಕು ಸಂಪೂರ್ಣವಾಗಿ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 5ರ ವರೆಗೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗಿದೆ. ಈ ಹಿನ್ನೆಲೆ ಯಲ್ಲಿ ಬಸ್ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.
ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೂಡ ಕೆಲವೊಂದು ನಿರ್ಬಂಧಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಅಗತ್ಯವಸ್ತುಗಳ ಖರೀದಿಯ ಅವಧಿಯನ್ನು ಮಧ್ಯಾಹ್ನ 1 ಗಂಟೆಯ ವರೆಗೆ ವಿಸ್ತರಣೆ ಮಾಡಲಾಗಿದೆ. ಬೀದಿ ಬದಿ ವ್ಯಾಪಾರ, ಮಾಂಸದಂಗಡಿ ತೆರೆಯಲು ಅವಕಾಶ ಕಲ್ಪಿಸ ಲಾಗಿದೆ. ಅಲ್ಲದೇ ಆಟೋ ಹಾಗೂ ಟ್ಯಾಕ್ಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಇಬ್ಬರು ಮಾತ್ರವೇ ಸಂಚಾರ ಮಾಡಬಹುದಾಗಿದೆ.
ಆದರೆ ಜಿಲ್ಲೆಯಲ್ಲಿ ಬಸ್ ಸಂಚಾರವನ್ನು ಸಂಪೂರ್ಣ ವಾಗಿ ನಿರ್ಬಂಧಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು