ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 8 ಹಾಗೂ 9ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

Twitter
Facebook
LinkedIn
WhatsApp
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 8 ಹಾಗೂ 9 ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಜು 08: ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆ ಇನ್ನೂ 2ದಿನ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ನೀಡಿರುವ ಅಂಶವನ್ನು ಗಮನದಲ್ಲಿರಿಸಿ  ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಡುವೆ ಜುಲೈ 8 ಹಾಗೂ 9ರ ಶುಕ್ರವಾರ ಹಾಗೂ ಶನಿವಾರದಂದು ಶಾಲಾ ಕಾಲೇಜುಗಳಿಗೆ ರಜೆ ಘೊಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ.

ಇನ್ನು ಜಿಲ್ಲೆಯಲ್ಲಿ ಈಗಾಗಲೇ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 8 ಹಾಗೂ 9 ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ