ಬುಧವಾರ, ಏಪ್ರಿಲ್ 24, 2024
ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್​ಡೌನ್ ವಿಸ್ತರಣೆ – ಮುಖ್ಯಮಂತ್ರಿ ಘೋಷಣೆ.

Twitter
Facebook
LinkedIn
WhatsApp
ಸಿಎಂ ಬದಲಾವಣೆಯ ಸುದ್ದಿಯ ನಡುವೆ, ಸಿಎಂಗೆ ಈಗ ಹಳೆ ಕೇಸಿನ ಕಿರಿಕಿರಿ!!

ಮಂಗಳೂರು: ಶೇ.5ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜುಲೈ 5 ರವರೆಗೆ ಲಾಕ್​ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 21 ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ  ತಗ್ಗುತ್ತಿಲ್ಲ ಕೊರೊನಾ ಅಬ್ಬರ : ಮುಂದುವರಿಯುತ್ತಾ ಲಾಕ್ ಡೌನ್?

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, 16 ಜಿಲ್ಲೆಗಳಲ್ಲಿ ಶೇಕಡಾ 5 ರಷ್ಟು ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ, ಆ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಯಲಿದೆ. ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಸಂಜೆ 5 ಗಂಟೆಯವರೆಗೆ ಸಡಿಲಿಕೆ ನೀಡಲಾಗಿದೆ.

ನಾರಾವಿ ,ಉಜಿರೆ , ಸುಬ್ರಮಣ್ಯ  ಸೇರಿ ದ.ಕ ದ 17 ಗ್ರಾಮ ಪಂಚಾಯತ್ ಸೀಲ್ ಡೌನ್.

ಶೇ.10ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುತ್ತವೆ. ಅಲ್ಲದೆ ರಾಜ್ಯವ್ಯಾಪಿ ಅನ್ವಯವಾಗುವಂತೆ ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕಫ್ರ್ಯೂ ಇರುತ್ತದೆ. ವಾರಾಂತ್ಯದ ಕಫ್ರ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಬಿ ಎಸ್ ವೈ ಹೇಳಿದ ಪ್ರಮುಖ ಅಂಶಗಳು: 
-ಸೋಮವಾರದಿಂದ ಮೆಟ್ರೋ ಸಂಚಾರ ಆರಂಭ
-ಮೆಟ್ರೋಗಳಲ್ಲಿ ಶೇಕಡಾ 50ರಷ್ಟು ಜನರ ಸಂಚಾರಕ್ಕೆ ಅವಕಾಶ
-ವಾರಾಂತ್ಯದ ಕರ್ಫ್ಯೂ ಮುಂದುವರಿಕೆ
-ಸೋಮವಾರದಿಂದ ರಾಜ್ಯಾದ್ಯಂತ ಜ್ಯುವೆಲ್ಲರಿ ಶಾಪ್ ತೆರೆಯಲು ಅವಕಾಶ
-ಮಾಲ್ ತೆರೆಯಲು ಅವಕಾಶವಿಲ್ಲ
-ಸರ್ಕಾರಿ ಕಚೇರಿಗಳಲ್ಲಿ ಶೇಕಡಾ. 50 ರಷ್ಟು ಸಿಬ್ಬಂದಿಗಳಿಗೆ ಅವಕಾಶ

-ಸೋಮವಾರದಿಂದ ಹೋಟೇಲ್ ತೆರೆಯಲು ಅವಕಾಶ ಇದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು