ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದತ್ತಪೀಠಕ್ಕೆ ತೆರಳ್ತಿದ್ದ ಬಸ್ ಮೇಲೆ ಅನ್ಯ ಕೋಮಿನ ಗುಂಪಿನಿಂದ ಕಲ್ಲುತೂರಾಟ

Twitter
Facebook
LinkedIn
WhatsApp
ದತ್ತಪೀಠಕ್ಕೆ ತೆರಳ್ತಿದ್ದ ಬಸ್ ಮೇಲೆ ಅನ್ಯ ಕೋಮಿನ ಗುಂಪಿನಿಂದ ಕಲ್ಲುತೂರಾಟ

ಕೋಲಾರ ನಗರದ ಕ್ಲಾಕ್ ಟವರ್ ಬಳಿ ಕಳೆದ ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಕ್ಲಾಕ್ ಟವರ್ ವೃತ್ತದಲ್ಲಿ ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಇದೇ ಸಂದರ್ಭಕ್ಕೆ ದತ್ತಪೀಠಕ್ಕೆ ತೆರಳುತ್ತಿದ್ದ ದತ್ತ ಮೇಲಾಧಾರಿಗಳ ಬಸ್ ಮೇಲೆ ಅಲ್ಲಿಯೇ ಸೇರಿದ್ದ ಗುಂಪಿನಲ್ಲಿದ್ದ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಕ್ಲಾಕ್ ಟವರ್ ನಲ್ಲಿ ಈ ಗಲಾಟೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಸ್‍ನಲ್ಲಿದ್ದವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಹೊರಟಿದ್ದರು ಎನ್ನಲಾಗಿದ್ದು, ಶ್ರೀರಾಮ ಸೇನೆ ಕಾರ್ಯಕರ್ತರಿದ್ದ ಬಸ್ ಮೇಲೆ ಕಲ್ಲು ಬಿದ್ದಿದೆ. ಬಸ್‍ನಲ್ಲಿದ್ದ ಮೂವರು ಶ್ರೀರಾಮ ಸೇನೆ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಕಲ್ಲು ತೂರಾಟ ಮಾಡಿದವರನ್ನು ಈ ಕೂಡಲೇ ಬಂಧಿಸುವಂತೆ ಕೋಲಾರ ನಗರ ಠಾಣೆ ಎದುರು ನೂರಾರು ಶ್ರೀರಾಮ ಸೇನೆ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಇನ್ನೂ ನಗರದ ಕ್ಲಾಕ್ ಟವರ್‍ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಪೊಲೀಸರು ಮೊಕ್ಕಾ ಹೂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು