ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದತ್ತಪೀಠ ಪೂಜೆಗೆ ಮೌಲ್ವಿ ನೇಮಕ ರದ್ದು : ಹೈಕೋರ್ಟ್‌ ಮಹತ್ವದ ಆದೇಶ

Twitter
Facebook
LinkedIn
WhatsApp
ದತ್ತಪೀಠ ಪೂಜೆಗೆ ಮೌಲ್ವಿ ನೇಮಕ ರದ್ದು : ಹೈಕೋರ್ಟ್‌ ಮಹತ್ವದ ಆದೇಶ

ಚಿಕ್ಕಮಗಳೂರು : ಹಿಂದೂ, ಮುಸಲ್ಮಾನರ ಧಾರ್ಮಿಕ ಭಾವೈಕ್ಯತಾ ಕೇಂದ್ರವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್‌ ಗಿರಿಯಲ್ಲಿರುವ ದತ್ತಪೀಠದಲ್ಲಿ ದತ್ತಪಾದುಕೆ ಪೂಜೆಗೆ ಮೌಲ್ವಿ ನೇಮಕ ಮಾಡಿರುವ ಧಾರ್ಮಿಕ ದತ್ತಿ ಇಲಾಖೆಯ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದು ಮಾಡಿದೆ. ಈ ಮೂಲಕ ದತ್ತಪೀಠ ಸಮಿತಿಗೆ ದತ್ತಪೀಠ ವಿಚಾರದಲ್ಲಿ ಗೆಲುವು ದೊರಕಿದೆ.

ದತ್ತಪೀಠದಲ್ಲಿ ಪೂಜೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ತಲೆದೋರಿದ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಇಲಾಖೆ 2018 ರಲ್ಲಿ ದತ್ತಪೀಠದ ಪೂಜೆಗೆ ಮೌಲ್ವಿಯೋರ್ವರನ್ನು ನೇಮಕ ಮಾಡಿತ್ತು. ಧಾರ್ಮಿಕ ದತ್ತಿ ಇಲಾಖೆಯ ಆದೇಶಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದ ದತ್ತಪೀಠ ಸಮಿತಿ, ಈ ಕುರಿತು ಹೈಕೋರ್ಟ್‌ನಲ್ಲಿ ತಕರಾರು ಅರ್ಜಿಯೊಂದನ್ನು ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಸುದೀರ್ಘ ವಿಚಾರಣೆ ನಡೆದಿದೆ.
ಇಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಸಿ.ಎಸ್.ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯ ಪೀಠ ಮಹತ್ವದ ಆದೇಶವನ್ನು ಹೊರಡಿಸಿದೆ. ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಮೌಲ್ವಿ ನೇಮಕ ಆದೇಶವನ್ನು ರದ್ದು ಪಡಿಸಿದೆ. ಈ ಮೂಲಕ ದತ್ತಪೀಠ ಸಮಿತಿಗೆ ಹೈಕೋರ್ಟ್‌ನಲ್ಲಿ ಜಯ ದೊರೆಕಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು