ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದನದ ಕೊಟ್ಟಿಗೆ ಗೋಡೆ ಕುಸಿದು ಇಬ್ಬರು ಪುಟ್ಟ ಮಕ್ಕಳ ಸಾವು

Twitter
Facebook
LinkedIn
WhatsApp
ದನದ ಕೊಟ್ಟಿಗೆ ಗೋಡೆ ಕುಸಿದು ಇಬ್ಬರು ಪುಟ್ಟ ಮಕ್ಕಳ ಸಾವು

ರಾಮನಗರ: ಜಿಲ್ಲೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಎಡೆಬಿಡದೆ ಸುರಿದ ಮಳೆಗೆ ದನದ ಕೊಟ್ಟಿಗೆ ಕುಸಿದು ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಮೃತರನ್ನು ನೇಪಾಳ ಮೂಲದ ಇಶಿಕಾ (3) ಮತ್ತು ಆಕೆಯ ಸೋದರ ಸಂಬಂಧಿ ಫರ್ವೀನ್  ಸುನಾರ್ (4) ಎಂದು ಗುರುತಿಸಲಾಗಿದೆ. ಮಾಗಡಿ ತಾಲೂಕಿನ ಸೋಲೂರಿನ ಕೂಡ್ಲೂರು ಕ್ರಾಸ್ ಬಳಿ ಭಾನುವಾರ ಬೆಳಗಿನ ಜಾವ 2.30ರ ಸುಮಾರಿಗೆ  ಈ ಘಟನೆ ನಡೆದಿದೆ.

ಇಶಿಕಾ ತನ್ನ ತಂದೆ ಮತ್ತು ತಾಯಿ ಕೆಲಸ ಮಾಡುತ್ತಿದ್ದ ಫಾರ್ಮ್‌ಹೌಸ್‌ನಲ್ಲಿ ಶೆಡ್‌ನಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ, ಅವರನ್ನು ಭೇಟಿ ಮಾಡಲು  ಅಜ್ಜಿ ಮೀನಾ ಮತ್ತು ಸೋದರ ಸಂಬಂಧಿ ಫರ್ವೀನ್ ಸುನರ್ ಬೆಂಗಳೂರಿನಿಂದ ಬಂದಿದ್ದರು. ಇಬ್ಬರು ಮಕ್ಕಳಾದ ಇಶಿಕಾ ತಾಯಿ ಮೋನಿಶಾ ಮತ್ತು ಮೀನಾ ಶೆಡ್‌ನಲ್ಲಿ ಮಲಗಿದ್ದರೆ, ಆಕೆಯ ತಂದೆ ಹೊರಗೆ ಮಲಗಿದ್ದರು.

ನಿರಂತರ ಮಳೆಯಿಂದಾಗಿ ಗಂಗರಂಗಮ್ಮ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಯ ಗೋಡೆಯು ಪಕ್ಕದಲ್ಲೇ ಇದ್ದ ಶೆಡ್ ಮೇಲೆ ಕುಸಿದಿದೆ. ಇದರಿಂದಾಗಿ ನಿದ್ರೆಯಲ್ಲಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.  ಘಟನೆಯಲ್ಲಿ ಮೀನಾ ಮತ್ತು ಮೋನಿಷಾ ಎಂಬುವವರಿಗೆ ಗಾಯಗಳಾಗಿದ್ದು, ಗ್ರಾಮಸ್ಥರು ರಕ್ಷಿಸಿದ್ದಾರೆ  ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದ ಗಂಗರಂಗಮ್ಮ ಅವರ ವಿರುದ್ಧ ಕುದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ