ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದರ್ಗಾಕ್ಕೆ ತೆರಳಿ ವಾಪಸ್ಸಾಗ್ತಿದ್ದಾಗ ಅಪಘಾತ- ಒಂದೇ ಕುಟುಂಬದ 6 ಮಂದಿ ದುರ್ಮರಣ

Twitter
Facebook
LinkedIn
WhatsApp
ದರ್ಗಾಕ್ಕೆ ತೆರಳಿ ವಾಪಸ್ಸಾಗ್ತಿದ್ದಾಗ ಅಪಘಾತ- ಒಂದೇ ಕುಟುಂಬದ 6 ಮಂದಿ ದುರ್ಮರಣ

ಯಾದಗಿರಿ: ವರಮಹಾಲಕ್ಷ್ಮಿ ಹಬ್ಬಂದದೇ ಭೀಕರ ಅಪಘಾತವೊಂದು ನಡೆದಿದ್ದು, 1 ವರ್ಷದ ಪುಟ್ಟ ಕಂದಮ್ಮ ಸೇರಿ ಒಂದೇ ಕುಟುಂಬದ 6 ಮಂದಿ ದುರ್ಮರಣಕ್ಕೀಡಾದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಮೂರು ಜನ ಹಾಗೂ ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ಗುರುವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ಮಹ್ಮದ್ ವಾಜೀದ್ ಹುಸೇನ್(39), ಮಹ್ಮದ್ ಮಜರ್ ಹುಸೇನ್(79), ನೂರ್ ಜಹಾನ್ ಬೇಗಂ(70), ಹೀನಾ ಬೇಗಂ(30), ಇಮ್ರಾನ್(22) ಹಾಗೂ ಉಮೇಜಾ ಎಂದು ಗುರುತಿಸಲಾಗಿದೆ.

ಮೃತರೆಲ್ಲರು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮದವರಾಗಿದ್ದು, ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ ಪೂಜೆ ಸಲ್ಲಿಸಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಅವಘಡ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮಹ್ಮದ್ ಪಾಜೀಲ್ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅವಘಡ ನಡೆದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ ವೇದಮೂರ್ತಿ ಹಾಗೂ ಪಿಐ ದೌವಲತ್ ಕುರಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗುರುಮಿಠಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ