ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಲಿತ ಬಾಲಕನ ಸಾವು: ಸಂಕಷ್ಟಕ್ಕೆ ಸಿಲುಕಿದ ರಾಜಸ್ಥಾನ ಕಾಂಗ್ರೆಸ್‌, 12 ಕೌನ್ಸಿಲರ್‌ಗಳಿಂದ ರಾಜೀನಾಮೆ

Twitter
Facebook
LinkedIn
WhatsApp
ದಲಿತ ಬಾಲಕನ ಸಾವು: ಸಂಕಷ್ಟಕ್ಕೆ ಸಿಲುಕಿದ ರಾಜಸ್ಥಾನ ಕಾಂಗ್ರೆಸ್‌, 12 ಕೌನ್ಸಿಲರ್‌ಗಳಿಂದ ರಾಜೀನಾಮೆ

9 ವರ್ಷದ ದಲಿತ ಬಾಲಕನ ಸಾವಿನಿಂದ ರಾಜಸ್ಥಾನ ಕಾಂಗ್ರೆಸ್ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕಾಂಗ್ರೆಸ್ ಶಾಸಕನ ರಾಜೀನಾಮೆ ಬೆನ್ನಲ್ಲೇ ಬರಾನ್ ಮುನ್ಸಿಪಲ್ ಕೌನ್ಸಿಲ್‌ನ 12 ಕಾಂಗ್ರೆಸ್ ಕೌನ್ಸಿಲರ್‌ಗಳು ಮಂಗಳವಾರ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ನಿನ್ನೆಯಷ್ಟೇ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಅವರು ಅಶೋಕ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು.

ಜಾಲೋರ್‌ನಲ್ಲಿ ಕುಡಿಯುವ ನೀರಿನ ಮಡಕೆಯನ್ನು ಮುಟ್ಟಿದ್ದಕ್ಕಾಗಿ ಶಾಲಾ ಶಿಕ್ಷಕರಿಂದ ತೀವ್ರ ಹಲ್ಲೆಗೊಳಗಾಗಿದ್ದ ದಲಿತ ಬಾಲಕನ ಸಾವಿನ ಎರಡು ದಿನಗಳ ನಂತರ ಬರನ್-ಅತ್ರು ಕ್ಷೇತ್ರದ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಅವರು ರಾಜೀನಾಮೆ ನೀಡಿದ್ದರು.

ಏತನ್ಮಧ್ಯೆ, ಶಾಸಕರನ್ನು ಬೆಂಬಲಿಸಿ, ಬರಾನ್ ನಾಗರಿಕ ಮಂಡಳಿಯ 25 ಕಾಂಗ್ರೆಸ್ ಕೌನ್ಸಿಲರ್‌ಗಳ ಪೈಕಿ 12 ಕೌನ್ಸಿಲರ್ ಗಳು ದಲಿತರು ಮತ್ತು ವಂಚಿತ ವರ್ಗಗಳ ಮೇಲಿನ ದೌರ್ಜನ್ಯ ಖಂಡಿಸಿ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಮತ್ತು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಇಂದು ಜಲೋರ್‌ಗೆ ತೆರಳಿ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು ಮತ್ತು ದಲಿತ ಸಮುದಾಯದ ನಂಬಿಕೆಯನ್ನು ಗೆಲ್ಲಲು ಬಲವಾದ ಸಂದೇಶ ನೀಡಬೇಕಾಗಿದೆ ಎಂದು ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ