ಬುಧವಾರ, ಮೇ 8, 2024
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!-ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್-ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಾಳಿ ನಡೆಸುವ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ಅನುಮತಿಗೆ ಮನವಿ ಮಾಡಲು ಕೇರಳ ಸರ್ಕಾರ ನಿರ್ಧಾರ

Twitter
Facebook
LinkedIn
WhatsApp
ದಾಳಿ ನಡೆಸುವ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ಅನುಮತಿಗೆ ಮನವಿ ಮಾಡಲು  ಕೇರಳ ಸರ್ಕಾರ ನಿರ್ಧಾರ

ತಿರುವನಂತಪುರಂ: ಬೀದಿ ನಾಯಿಗಳ(Stray Dog) ದಾಳಿಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕ್ರೋಧೋನ್ಮತ್ತ ಮತ್ತು ಹಿಂಸಾತ್ಮಕ ನಾಯಿಗಳನ್ನು ಕೊಲ್ಲಲು ಕೇರಳ(Kerala) ಸರ್ಕಾರ ಸುಪ್ರೀಂ ಕೋರ್ಟ್‌(Supreme Court)ನಿಂದ ಅನುಮತಿ ಪಡೆಯಲು ನಿರ್ಧರಿಸಿದೆ.

ಕೇರಳದಲ್ಲಿ ದಿನೇ ದಿನೇ ಬೀದಿ ನಾಯಿಗಳು ಜನರ ಮೇಲೆ ದಾಳಿ ನಡೆಸುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದನ್ನು ತಡೆಗಟ್ಟಲು ಕೇರಳ ಸರ್ಕಾರ ದಾಳಿ ನಡೆಸುವಂತಹ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್‌ನ ಅನುಮತಿ ಕೇಳಲು ನಿರ್ಧರಿಸಿದೆ. ಮಾತ್ರವಲ್ಲದೇ ನಾಯಿಗಳ ಹಾವಳಿಯನ್ನು ತಡೆಯಲು ಸೆಪ್ಟೆಂಬರ್ 20 ರಿಂದ 1 ತಿಂಗಳ ಕಾಲ ಅಭಿಯಾನವನ್ನು ನಡೆಸಲು ಯೋಜಿಸಿದೆ. ಪರಿಸ್ಥಿತಿ ನಿಜವಾಗಿಯೂ ಗಂಭೀರವಾಗುತ್ತಿದೆ. ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದೇವೆ. ಹೆಚ್ಚುತ್ತಿರುವ ನಾಯಿ ಕಚ್ಚುವಿಕೆಯ ಪ್ರಕರಣಗಳನ್ನು ತಡೆಯಲು ಹಲವಾರು ಯೋಜನೆಗಳನ್ನು ರೂಪಿಸಲು ನಿರ್ಧರಿಸಿದ್ದೇವೆ ಎಂದು ಸಚಿವ ಎಂ.ಬಿ ರಾಜೇಶ್ ತಿಳಿಸಿದ್ದಾರೆ. 

ಕೇರಳದಲ್ಲಿ ಹೆಚ್ಚುತ್ತಿರುವ ನಾಯಿ ಕಚ್ಚುವಿಕೆಯ ಪ್ರಕರಣಗಳ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇದರಿಂದ ಹಿಂಸಾತ್ಮಕ ದಾಳಿ ಮತ್ತು ರೇಬಿಸ್ ಸೋಂಕನ್ನು ತೊಡೆದುಹಾಕಲು ಅನುಮತಿಗಾಗಿ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಲಾಗಿದೆ ಎಂದರು. 1 ತಿಂಗಳ ಅಭಿಯಾನದಲ್ಲಿ ನಾವು ಪ್ರಾಣಿಗಳ ಜನನ ನಿಯಂತ್ರಣ(ಎಬಿಸಿ) ಕ್ರಮಗಳನ್ನು ತೀವ್ರವಾಗಿ ಹೆಚ್ಚಿಸುತ್ತೇವೆ. ಬೀದಿ ನಾಯಿಗಳಿರುವ ಹಾಟ್‌ಸ್ಪಾಟ್‌ಗಳನ್ನು ಗುರುತಿಸಿ, ಅವುಗಳಿಗೆ ಆಶ್ರಯಗಳನ್ನು ನಿರ್ಮಿಸುತ್ತೇವೆ. ರೋಗ ತಡೆಗಟ್ಟಲು ಸಾಕಷ್ಟು ಲಸಿಕೆಗಳನ್ನು ಸಂಗ್ರಹಿಸುತ್ತೇವೆ ಎಂದು ರಾಜೇಶ್ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ