ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಿನೇ ದಿನೇ ಹೆಚ್ಚುತ್ತಿದೆ ಬಿಸಿಲ ಬೇಗೆ ; ಆರೋಗ್ಯದ ಬಗ್ಗೆ ಇರಲಿ ಕಾಳಜಿ

Twitter
Facebook
LinkedIn
WhatsApp
images 2 6

ರಾಜ್ಯದಲ್ಲಿ ತಾಪಮಾನ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು ಏಪ್ರಿಲ್ ಮೇ ತಿಂಗಳಲ್ಲಿ ಇದೇ ರೀತಿ ಮುಂದುವರೆಯಲಿ. ಯಾವ ಬೇಸಿಗೆಯಲ್ಲೂ ಇಷ್ಟೊಂದು ಬಿಸಿಲಿನ ಝಳ ನೋಡಿರಲಿಲ್ಲ, ಈ ವರ್ಷ ಏನಾಗಿದೆ ಎಂಬ ಮಾತು ಎಲ್ಲೆಡೆ ಕೇಳಿ ಬರುತ್ತಿದೆ.ಮಾರ್ಚ್ 1 ರಿಂದಲೂ ತಾಪಮಾನ ಏರಿಕೆಯಾಗುತ್ತಿದ್ದು ಈಗ 36° ಆಸುಪಾಸಿನಷ್ಟಿದೆ. ಈ ತಿಂಗಳು ಕೂಡ ಇಷ್ಟೇ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು, ಮಾಹಿತಿ ನೀಡಿದ್ದಾರೆ. ರಾಜ್ಯದ ಕೆಲವು ಕಡೆ ಮಳೆ ತಂಪೆರೆಯುತ್ತಿದ್ದು ಮತ್ತು ಕೆಲವು ಕಡೆ ಬಿಸಿಲಿನ ಬಿಸಿ ಜಾಸ್ತಿ ಅನುಭವವಾಗುತ್ತದೆ.

ಉತ್ತರದಿಂದ ದಕ್ಷಿಣದತ್ತ ಬಿಸಿ ಗಾಳಿ ಬೀಸುತ್ತಿರುವುದು, ವಾತಾವರಣದಲ್ಲಿ ತೇವಾಂಶ ಇಲ್ಲದಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದೆ. ಸಂಜೆ 5 ಗಂಟೆವರೆಗೆ ಬಿಸಿಲಿನ ಪ್ರಖರತೆ ಕಂಡು ಬರುತ್ತಿದೆ. ಒಟ್ಟಾರೆ ಬಿಸಿಲು ಹೆಚ್ಚಾಗುತ್ತಿದೆ. ಮಕ್ಕಳು, ಹಿರಿಯರ ಆರೋಗ್ಯದ ಬಗ್ಗೆ ಅಗತ್ಯ ಎಚ್ಚರಿಕೆ ವಹಿಸಿದ್ರೆ ಸೂಕ್ತ.

ಹೊರಗೆ ಹೋಗುವಾಗ ಸನ್ಸ್ಕ್ರೀನ್ ಲೋಷನ್ ಹಚ್ಚಿಕೊಳ್ಳಿ. ದೇಹಕ್ಕೆ ತಂಪು ನೀಡುವ ಹತ್ತಿ ಹಾಗೂ ಸಡಿಲ ಬಟ್ಟೆ ಧರಿಸಿ. ನೀರು, ನೈಸರ್ಗಿಕ ಪಾನೀಯ ಸೇರಿ ಹೆಚ್ಚು ದ್ರವಾಹಾರ ಸೇವಿಸಿ.
ವಾಂತಿ-ಭೇದಿಯಾದರೆ ಜ್ಯೂಸ್, ಎಳನೀರು, ಓಆರ್ಎಸ್ ಸೇವಿಸಿ. ಮಧುಮೇಹಿಗಳು ಮಜ್ಜಿಗೆ, ನೀರು, ಗಂಜಿ ಸೇವಿಸುವುದು ಉತ್ತಮ. ಮಕ್ಕಳು, ಗರ್ಭಿಣಿಯರು, ವೃದ್ಧರು ಅನಗತ್ಯ ಹೊರ ಹೋಗಬೇಡಿ. ಸೊಳ್ಳೆಗಳು ಕಚ್ಚದಂತೆ ಎಚ್ಚರವಹಿಸಿ.. ಮನೆ, ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ