ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೀಪಾವಳಿಗೆ ರಿಲೀಸ್ ಆಯಿತು ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರದ ಪೋಸ್ಟರ್

Twitter
Facebook
LinkedIn
WhatsApp
ದೀಪಾವಳಿಗೆ ರಿಲೀಸ್ ಆಯಿತು ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರದ ಪೋಸ್ಟರ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಮಾಫಿಯಾ” (Mafia) ಚಿತ್ರದ ನೂತನ ಪೋಸ್ಟರ್ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಿದೆ. ವಿಭಿನ್ನ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿದ್ದಾರೆ. ಲೋಹಿತ್ ಹೆಚ್ (Lohit) ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶಗಳು ಸಾಹಸಪ್ರಿಯರಿಗೆ ಹೆಚ್ಚು ಪ್ರಿಯವಾಗಲಿದೆ.

ನಾಯಕ ಪ್ರಜ್ವಲ್ ದೇವರಾಜ್ (Prajwal Devaraj) ಅಭಿನಯದ 35ನೇ ಚಿತ್ರ “ಮಾಫಿಯಾ”. ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್ ನಲ್ಲಿ ಪ್ರಜ್ವಲ್ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಸಹ ಮಾಡಿಕೊಂಡಿದ್ದಾರೆ. ಈಗಾಗಲೇ ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾರ್ಗ ಬಾಕಿಯಿದೆ. ದೀಪಾವಳಿ ನಂತರ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ‌. 

 

“ಮಾಫಿಯಾ”ಗಾಗಿ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಸೆಟ್ ಸಹ ನಿರ್ಮಾಣ ಮಾಡಲಾಗಿತ್ತು. ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ (Aditi Prabhudev), ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ